ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

K S Bhagavan

ADVERTISEMENT

ಮನುಸ್ಮೃತಿ ಪ್ರಕಾರ ಶೂದ್ರರು ಎಂದರೆ ವೇಶ್ಯೆಯರ ಮಕ್ಕಳು: ಕೆ.ಎಸ್. ಭಗವಾನ್‌

ಮಂಡ್ಯ: ‘ಮನುಸ್ಮೃತಿ ಪ್ರಕಾರ ಶೂದ್ರರು ಎಂದರೆ ಗುಲಾಮರು, ಸೂಳೆಯರ ಮಕ್ಕಳು. ದೇಶದಲ್ಲಿ ಬ್ರಾಹ್ಮಣರನ್ನು ಹೊರತುಪಡಿಸಿ ಉಳಿದೆಲ್ಲರೂ ಈ ವರ್ಗಕ್ಕೇ ಸೇರುತ್ತಾರೆ’ ಎಂದು ಪ್ರೊ. ಕೆ.ಎಸ್. ಭಗವಾನ್‌ ಹೇಳಿದರು.
Last Updated 11 ಡಿಸೆಂಬರ್ 2023, 16:00 IST
ಮನುಸ್ಮೃತಿ ಪ್ರಕಾರ ಶೂದ್ರರು ಎಂದರೆ ವೇಶ್ಯೆಯರ ಮಕ್ಕಳು: ಕೆ.ಎಸ್. ಭಗವಾನ್‌

ಚನ್ನಪಟ್ಟಣ | ಭಗವಾನ್ ಹೇಳಿಕೆ ಖಂಡಿಸಿ ಪ್ರತಿಭಟನೆ

ಮೈಸೂರಿನಲ್ಲಿ ಮಹಿಷ ದಸರಾ ವೇಳೆ ಸಾಹಿತಿ ಪ್ರೊ. ಭಗವಾನ್ ಅವರು ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ರಾಷ್ಟ್ರಕವಿ ಕುವೆಂಪು ಈ ಹಿಂದೆ ಹೇಳಿದ್ದರು ಎಂದು ಹೇಳಿರುವ ಹೇಳಿಕೆಯನ್ನು ವಿರೋಧಿಸಿ ನಗರದ ಬಸ್ ನಿಲ್ದಾಣದ ಬಳಿ ತಾಲ್ಲೂಕು ಒಕ್ಕಲಿಗ ಮುಖಂಡರು ಭಾನುವಾರ ಪ್ರತಿಭಟನೆ ನಡೆಸಿದರು.
Last Updated 15 ಅಕ್ಟೋಬರ್ 2023, 13:46 IST
ಚನ್ನಪಟ್ಟಣ  | ಭಗವಾನ್ ಹೇಳಿಕೆ ಖಂಡಿಸಿ ಪ್ರತಿಭಟನೆ

ಶ್ರೀರಂಗಪಟ್ಟಣ | ಕೆ.ಎಸ್‌. ಭಗವಾನ್‌ ಭಾವಚಿತ್ರ ಸುಟ್ಟು ಪ್ರತಿಭಟನೆ

ಒಕ್ಕಲಿಗ ಸಮುದಾಯದ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಾಹಿತಿ ಪ್ರೊ.ಕೆ.ಎಸ್‌. ಭಗವಾನ್‌ ಅವರ ವಿರುದ್ಧ ಪಟ್ಟಣದಲ್ಲಿ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.
Last Updated 15 ಅಕ್ಟೋಬರ್ 2023, 13:39 IST
ಶ್ರೀರಂಗಪಟ್ಟಣ |  ಕೆ.ಎಸ್‌. ಭಗವಾನ್‌ ಭಾವಚಿತ್ರ ಸುಟ್ಟು ಪ್ರತಿಭಟನೆ

ಸಂವಿಧಾನ ವಿರೋಧಿಗಳ ಸೋಲಿಸಿ: ಚಿಂತಕ ಪ್ರೊ.ಕೆ.ಎಸ್.ಭಗವಾನ್‌

‘ಸಂವಿಧಾನ ವಿರೋಧಿಗಳನ್ನು ಮುಂಬರುವ ಚುನಾವಣೆಗಳಲ್ಲಿ ಸೋಲಿಸಬೇಕು. ಆ ಮೂಲಕ ಸಂವಿಧಾನವನ್ನು ರಕ್ಷಿಸಬೇಕು’ ಚಿಂತಕ ಪ್ರೊ.ಕೆ.ಎಸ್.ಭಗವಾನ್‌ ಹೇಳಿದರು.
Last Updated 26 ಜನವರಿ 2023, 12:46 IST
ಸಂವಿಧಾನ ವಿರೋಧಿಗಳ ಸೋಲಿಸಿ: ಚಿಂತಕ ಪ್ರೊ.ಕೆ.ಎಸ್.ಭಗವಾನ್‌

ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
Last Updated 2 ನವೆಂಬರ್ 2022, 20:59 IST
ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್

ಜನಿವಾರ ಧರಿಸದವರೆಲ್ಲ ಶೂದ್ರರು: ಹಿರಿಯ ವಿಚಾರವಾದಿ ಕೆ.ಎಸ್‌.ಭಗವಾನ್

‌ ಅಭಿಮತ
Last Updated 11 ಏಪ್ರಿಲ್ 2021, 21:14 IST
ಜನಿವಾರ ಧರಿಸದವರೆಲ್ಲ ಶೂದ್ರರು: ಹಿರಿಯ ವಿಚಾರವಾದಿ ಕೆ.ಎಸ್‌.ಭಗವಾನ್

ಲೇಖಕಗೆ ಮಸಿ: ವಕೀಲೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಲೇಖಕ ಪ್ರೊ. ಕೆ. ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
Last Updated 7 ಫೆಬ್ರುವರಿ 2021, 15:06 IST
ಲೇಖಕಗೆ ಮಸಿ: ವಕೀಲೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ADVERTISEMENT

ಮುಖಕ್ಕೆ ಮಸಿ: ಸಾಂಸ್ಕೃತಿಕ ವಲಯ ಖಂಡನೆ

ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅವರ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿರುವ ಘಟನೆಯನ್ನು ಅನೇಕರು ಖಂಡಿಸಿದ್ದು, ಮೀರಾ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Last Updated 5 ಫೆಬ್ರುವರಿ 2021, 20:29 IST
ಮುಖಕ್ಕೆ ಮಸಿ: ಸಾಂಸ್ಕೃತಿಕ ವಲಯ ಖಂಡನೆ

ಪ್ರೊ ಭಗವಾನ್ ಮೇಲೆ ಮಸಿ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಒತ್ತಾಯ

ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಂಡಾಯ ಸಾಹಿತ್ಯ ಸಂಘಟನೆ, ಕರ್ನಾಟಕ ಒತ್ತಾಯಿಸಿದೆ.
Last Updated 5 ಫೆಬ್ರುವರಿ 2021, 11:50 IST
ಪ್ರೊ ಭಗವಾನ್ ಮೇಲೆ ಮಸಿ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಒತ್ತಾಯ

ಪ್ರೊ.ಭಗವಾನ್ ಮುಖಕ್ಕೆ ಮಸಿ: ಕ್ರಮಕ್ಕೆ ಒತ್ತಾಯ

ಲೇಖಕ ಪ್ರೊ. ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ.
Last Updated 5 ಫೆಬ್ರುವರಿ 2021, 11:35 IST
ಪ್ರೊ.ಭಗವಾನ್ ಮುಖಕ್ಕೆ ಮಸಿ: ಕ್ರಮಕ್ಕೆ ಒತ್ತಾಯ
ADVERTISEMENT
ADVERTISEMENT
ADVERTISEMENT