ಸಮಾಧಾನದ ದಿನ ಮುಗಿದವು, ಇನ್ನೇನಿದ್ದರೂ ಯುದ್ಧ: ಸಂಸದ ಸುಧಾಕರ್
ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಸಿಡಿದೆದ್ದಿದ್ದು, ‘ನನ್ನ ಸಮಾಧಾನದ ದಿನಗಳು ಮುಗಿದವು. ಇನ್ನು ಏನಿದ್ದರೂ ಯುದ್ಧ’ ಎಂದು ಹೇಳಿದರು.Last Updated 29 ಜನವರಿ 2025, 15:56 IST