ಬಿಜೆಪಿ ಕೋಮು ದ್ವೇಷವನ್ನು ಪ್ರಚೋದಿಸುತ್ತಿದೆ: ಟಿಆರ್‌ಎಸ್ ಮುಖಂಡ ಕೆ.ಟಿ.ರಾಮರಾವ್
ಸ್ಥಳೀಯ ವಿಚಾರಗಳ ಬಗ್ಗೆ ಮಾತನಾಡಲು ಬಿಜೆಪಿ ಮುಖಂಡರಿಗೆ ಇಷ್ಟವಿಲ್ಲ. ಆದ್ದರಿಂದ, ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಎಂದು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ವಾಗ್ದಾಳಿ ನಡೆಸಿದ್ದಾರೆ.Last Updated 25 ನವೆಂಬರ್ 2020, 14:09 IST