ಭಾನುವಾರ, 14 ಸೆಪ್ಟೆಂಬರ್ 2025
×
ADVERTISEMENT

Ka Sa Pa Award

ADVERTISEMENT

ಆಂಥೋನಿ ಸ್ವಾಮಿ, ತಲ್ವಾಡಿಗೆ ‘ಕಸಾಪ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಪಿ.ಸಿ.ಆಂಥೋನಿ ಸ್ವಾಮಿ ಹಾಗೂ ಬಿ.ಎಸ್.ತಲ್ವಾಡಿ ಆಯ್ಕೆಯಾಗಿದ್ದಾರೆ.
Last Updated 15 ಮಾರ್ಚ್ 2025, 15:39 IST
ಆಂಥೋನಿ ಸ್ವಾಮಿ, ತಲ್ವಾಡಿಗೆ ‘ಕಸಾಪ ದತ್ತಿ ಪ್ರಶಸ್ತಿ’

ಬಸವರಾಜ ಬೆಂಗೇರಿಗೆ ಕಸಾಪ ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿ’ಗೆ ರಂಗ ಕಲಾವಿದ ಬಸವರಾಜ ಚೆನ್ನವೀರಪ್ಪ ಬೆಂಗೇರಿ ಆಯ್ಕೆಯಾಗಿದ್ದಾರೆ.
Last Updated 31 ಆಗಸ್ಟ್ 2024, 15:12 IST
ಬಸವರಾಜ ಬೆಂಗೇರಿಗೆ ಕಸಾಪ ದತ್ತಿ ಪ್ರಶಸ್ತಿ

ಲೇಖಕಿ ಪ್ರೀತಿ ಶುಭಚಂದ್ರಗೆ ‘ಚಾವುಂಡರಾಯ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಲೇಖಕಿ ಪ್ರೀತಿ ಶುಭಚಂದ್ರ ಆಯ್ಕೆಯಾಗಿದ್ದಾರೆ.
Last Updated 11 ಮೇ 2024, 15:58 IST
ಲೇಖಕಿ ಪ್ರೀತಿ ಶುಭಚಂದ್ರಗೆ ‘ಚಾವುಂಡರಾಯ ದತ್ತಿ ಪ್ರಶಸ್ತಿ’

ಶಾಂತಿನಾಥ ದಿಬ್ಬದಗೆ ‘ಚಾವುಂಡರಾಯ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ನಿವೃತ್ತ ಕನ್ನಡ ಪ್ರಾಧ್ಯಾಪಕ ಹಾಗೂ ಲೇಖಕ ಪ್ರೊ.ಶಾಂತಿನಾಥ ದಿಬ್ಬದ ಅವರು ಆಯ್ಕೆಯಾಗಿದ್ದಾರೆ.
Last Updated 14 ಜನವರಿ 2022, 16:57 IST
ಶಾಂತಿನಾಥ ದಿಬ್ಬದಗೆ ‘ಚಾವುಂಡರಾಯ ದತ್ತಿ ಪ್ರಶಸ್ತಿ’

ಕೆ.ಎನ್. ಚನ್ನೇಗೌಡಗೆ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ’ಗೆ ‘ವಿಜಯವಾಣಿ’ ಸಂಪಾದಕ ಕೆ.ಎನ್. ಚನ್ನೇಗೌಡ ಆಯ್ಕೆಯಾಗಿದ್ದಾರೆ.
Last Updated 11 ಜನವರಿ 2022, 16:15 IST
ಕೆ.ಎನ್. ಚನ್ನೇಗೌಡಗೆ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ

ಜಯಂತ ಕಾಯ್ಕಿಣಿ, ಆರತಿಗೆ ‘ಕಸಾಪ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮನೋಹರ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಗೆ ಸಾಹಿತಿ ಜಯಂತ ಕಾಯ್ಕಿಣಿ ಹಾಗೂ ‘ಎ. ಪಂಕಜ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ಎಚ್‌.ಎನ್. ಆರತಿ ಆಯ್ಕೆಯಾಗಿದ್ದಾರೆ.
Last Updated 9 ಜುಲೈ 2021, 17:08 IST
ಜಯಂತ ಕಾಯ್ಕಿಣಿ, ಆರತಿಗೆ ‘ಕಸಾಪ ದತ್ತಿ ಪ್ರಶಸ್ತಿ’

ಮೋಹನ ಆಳ್ವಗೆ ಕಸಾಪ ದತ್ತಿ ‍ಪ್ರಶಸ್ತಿ ಪ್ರದಾನ

‘ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಉತ್ತಮ ಸ್ಥಿತಿಯಲ್ಲಿರಬೇಕು. ಈ ನಿಟ್ಟಿನಲ್ಲಿ ಈ ಎರಡೂ ಕ್ಷೇತ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಕ್ರಿಯಾಶೀಲವಾಗಬೇಕು’ ಎಂದು ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ ಆಳ್ವ ತಿಳಿಸಿದರು.
Last Updated 1 ಜುಲೈ 2021, 20:43 IST
ಮೋಹನ ಆಳ್ವಗೆ ಕಸಾಪ ದತ್ತಿ ‍ಪ್ರಶಸ್ತಿ ಪ್ರದಾನ
ADVERTISEMENT

ಮೋಹನ್ ಆಳ್ವ, ಕಾಪಸೆಗೆ ‘ಕಸಾಪ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪನಾ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 22 ಜೂನ್ 2021, 21:35 IST
ಮೋಹನ್ ಆಳ್ವ, ಕಾಪಸೆಗೆ ‘ಕಸಾಪ ದತ್ತಿ ಪ್ರಶಸ್ತಿ’

‘ಡಾಕ್ಟರೇಟ್ ಆಮಿಷ ಒಡ್ಡಿದವರು ಜೈಲಿಗೆ ಹೋದರು’

ಹಳೆಯ ಘಟನೆಯ ನೆನಪಿಸಿಕೊಂಡ ಎಸ್. ಸುರೇಶ್ ಕುಮಾರ್
Last Updated 16 ಅಕ್ಟೋಬರ್ 2019, 19:46 IST
‘ಡಾಕ್ಟರೇಟ್ ಆಮಿಷ ಒಡ್ಡಿದವರು ಜೈಲಿಗೆ ಹೋದರು’
ADVERTISEMENT
ADVERTISEMENT
ADVERTISEMENT