ಕಬಿನಿ ಉದ್ಯಾನ ಅಭಿವೃದ್ಧಿ, ಸರಗೂರಿಗೆ ಸೌಲಭ್ಯ: ಸಿಎಂ ಸಿದ್ದರಾಮಯ್ಯ ಭರವಸೆ
ಎಚ್.ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.Last Updated 29 ಜುಲೈ 2024, 15:36 IST