ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Kabini Dam

ADVERTISEMENT

Kabini Dam: ತಿಂಗಳಲ್ಲಿ 15 ದಿನಗಳಷ್ಟೆ ನೀರು, ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯ

ಜಿಲ್ಲೆಯ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಮುಂಗಾರು ಹಂಗಾಮಿಗಾಗಿ ‘ಕಟ್ಟು ನೀರು ಪದ್ಧತಿ’ಯಲ್ಲಿ (ತಿಂಗಳಲ್ಲಿ 15 ದಿನ ಹರಿಸಿ, 15 ದಿನ ನಿಲ್ಲಿಸುವುದು) ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.
Last Updated 12 ಆಗಸ್ಟ್ 2023, 13:34 IST
Kabini Dam: ತಿಂಗಳಲ್ಲಿ 15 ದಿನಗಳಷ್ಟೆ ನೀರು, ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯ

ಎಚ್.ಡಿ.ಕೋಟೆ | ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ 25 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿದೆ.
Last Updated 26 ಜುಲೈ 2023, 16:55 IST
ಎಚ್.ಡಿ.ಕೋಟೆ | ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಜಲಾಶಯಗಳಿಂದ ನೀರು: ಕೊಳ್ಳೇಗಾಲದಲ್ಲಿ ಕಾವೇರಿ ನೀರಿನ ಮಟ್ಟ ಹೆಚ್ಚಳ

ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳ ಹೊರ ಹರಿವು ಹೆಚ್ಚಳವಾಗಿರುವುದರಿಂದ ಕಾವೇರಿ ನದಿಯಲ್ಲಿ ನೀರು ಹರಿಯಲು ಆರಂಭಿಸಿದ್ದು, ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯಲ್ಲಿ ನೀರಿನ ಮಟ್ಟದಲ್ಲಿ ಕೊಂಚ ಹೆಚ್ಚಳವಾಗಿದೆ.
Last Updated 26 ಜುಲೈ 2023, 15:37 IST
ಜಲಾಶಯಗಳಿಂದ ನೀರು: ಕೊಳ್ಳೇಗಾಲದಲ್ಲಿ ಕಾವೇರಿ ನೀರಿನ ಮಟ್ಟ ಹೆಚ್ಚಳ

ಈ ವರ್ಷವೇ ಕಬಿನಿ ಡ್ಯಾಂ ಉದ್ಯಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

‘ಕಬಿನಿ ಜಲಾಶಯದ ಉದ್ಯಾನ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಈ ವರ್ಷವೇ ಆರಂಭಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
Last Updated 20 ಜುಲೈ 2022, 11:12 IST
ಈ ವರ್ಷವೇ ಕಬಿನಿ ಡ್ಯಾಂ ಉದ್ಯಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಎಚ್.ಡಿ.‌ಕೋಟೆ: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

ಎಚ್.ಡಿ.‌ಕೋಟೆತಾಲ್ಲೂಕಿನ ಬೀಚನಹಳ್ಳಿಯಲ್ಲಿ‌ ಕಪಿಲಾ ನದಿಗೆ ನಿರ್ಮಿಸಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಸಲ್ಲಿಸಿದರು.‌
Last Updated 20 ಜುಲೈ 2022, 7:26 IST
ಎಚ್.ಡಿ.‌ಕೋಟೆ: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

ಯಾವುದೇ ಸಮಯದಲ್ಲಿ ನೀರು ಬಿಡುಗಡೆ: ಕಬಿನಿ ಸುತ್ತಲಿನ ಗ್ರಾಮಸ್ಥರಿಗೆ ಎಚ್ಚರಿಕೆ

ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು. ಆದ್ದರಿಂದ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಜನರು ತಮ್ಮ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಳ್ಳಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕರ್ನಾಟಕ ನೀರಾವರಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
Last Updated 7 ಜುಲೈ 2022, 9:06 IST
fallback

ಕಬಿನಿ 2ನೇ ಹಂತಕ್ಕಾಗಿ ಪಾದಯಾತ್ರೆ ಮಾಡಲಿ: ಬಿಜೆಪಿ ಮುಖಂಡ ಮಲ್ಲೇಶ್‌ ಸವಾಲು

ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಮುಖಂಡ ಮಲ್ಲೇಶ್‌ ಸವಾಲು
Last Updated 20 ಫೆಬ್ರುವರಿ 2022, 16:42 IST
ಕಬಿನಿ 2ನೇ ಹಂತಕ್ಕಾಗಿ ಪಾದಯಾತ್ರೆ ಮಾಡಲಿ: ಬಿಜೆಪಿ ಮುಖಂಡ ಮಲ್ಲೇಶ್‌ ಸವಾಲು
ADVERTISEMENT

ನಂಜನಗೂಡು: ಮೈದುಂಬಿ ಹರಿಯುತ್ತಿರುವ ಕಪಿಲಾ ನದಿ

ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕಪಿಲಾ ನದಿ ಮೈದುಂಬಿ ಹರಿಯುತ್ತಿದೆ. ಹದಿನಾರು ಕಾಲು ಮಂಟಪ ಮುಳುಗಡೆಯಾಗಿದ್ದು, ನದಿ ಪಾತ್ರದ ನಿವಾಸಿಗಳಿಗೆ ಪ್ರವಾಹದ ಆತಂಕ ಎದುರಾಗಿದೆ.
Last Updated 24 ಜುಲೈ 2021, 11:52 IST
ನಂಜನಗೂಡು: ಮೈದುಂಬಿ ಹರಿಯುತ್ತಿರುವ ಕಪಿಲಾ ನದಿ

ನಂಜನಗೂಡು: ಮೈದುಂಬಿ ಹರಿಯುತ್ತಿರುವ ಕಪಿಲಾ ನದಿ

Last Updated 24 ಜುಲೈ 2021, 11:52 IST
fallback

ಕಬಿನಿ‌ ಜಲಾಶಯ ಮುಂಭಾಗದ ಸೇತುವೆ ಮುಳುಗಡೆ

ಒಳಹರಿವಿನ ಪ್ರಮಾಣ ಹೆಚ್ಚಳ; 30 ಸಾವಿರ ಕ್ಯುಸೆಕ್‌ ನೀರು ಹೊರಗೆ
Last Updated 23 ಜುಲೈ 2021, 5:15 IST
ಕಬಿನಿ‌ ಜಲಾಶಯ ಮುಂಭಾಗದ ಸೇತುವೆ ಮುಳುಗಡೆ
ADVERTISEMENT
ADVERTISEMENT
ADVERTISEMENT