ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Kabul

ADVERTISEMENT

ಅಫ್ಗಾನ್‌ ಪ್ರವಾಹ | 30 ಸಾವು, 40 ಮಂದಿ ನಾಪತ್ತೆ

ಅಫ್ಗಾನಿಸ್ತಾನದಲ್ಲಿ ಧಾರಾಕಾರ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಸಿಲುಕಿ 30 ಜನರು ಮೃತಪಟ್ಟಿದ್ದು, ಅಂದಾಜು 40 ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ಸಚಿವಾಲಯದ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Last Updated 23 ಜುಲೈ 2023, 14:17 IST
ಅಫ್ಗಾನ್‌ ಪ್ರವಾಹ | 30 ಸಾವು, 40 ಮಂದಿ ನಾಪತ್ತೆ

ಕಾಬೂಲ್‌ನಲ್ಲಿ ಬಾಂಬ್‌ ಸ್ಫೋಟ: 10 ಮಂದಿ ಸಾವು

‘ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದ ಹೊರಗಡೆ ಭಾನುವಾರ ಸಂಭವಿಸಿದ ಸ್ಫೋಟದಿಂದಾಗಿ ಹಲವಾರು ನಾಗರಿಕರು ಮೃತಪಟ್ಟಿದ್ದಾರೆ, ಇನ್ನೂ ಹಲವರು ಗಾಯಗೊಂಡಿದ್ದಾರೆ’ ಎಂದು ತಾಲಿಬಾನ್‌ ಸರ್ಕಾರದ ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್‌ ನಫಿ ಠಾಕೋರ್‌ ತಿಳಿಸಿದ್ದಾರೆ.
Last Updated 1 ಜನವರಿ 2023, 15:59 IST
ಕಾಬೂಲ್‌ನಲ್ಲಿ ಬಾಂಬ್‌ ಸ್ಫೋಟ: 10 ಮಂದಿ ಸಾವು

ಕಾಬೂಲ್‌ನ ರಷ್ಯಾ ರಾಯಭಾರ ಕಚೇರಿಯಲ್ಲಿ ಸ್ಫೋಟ: ಮೂರು ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾ ರಾಯಭಾರ ಕಚೇರಿಯ ಹೊರಭಾಗದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.
Last Updated 5 ಸೆಪ್ಟೆಂಬರ್ 2022, 11:34 IST
ಕಾಬೂಲ್‌ನ ರಷ್ಯಾ ರಾಯಭಾರ ಕಚೇರಿಯಲ್ಲಿ ಸ್ಫೋಟ: ಮೂರು ಸಾವು

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಕನಿಷ್ಠ 20 ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌‌ನಲ್ಲಿ ಬುಧವಾರ ಸಂಜೆ ಪ್ರಾರ್ಥನೆಯ ವೇಳೆ ನಡೆದ ಬಾಂಬ್ ದಾಳಿಯಲ್ಲಿ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Last Updated 18 ಆಗಸ್ಟ್ 2022, 2:55 IST
ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಕನಿಷ್ಠ 20 ಸಾವು

ಕಾಬುಲ್‌ನಲ್ಲಿ ಬಾಂಬ್‌ ದಾಳಿ: 8 ಸಾವು

ದಿ ಇಸ್ಲಾಮಿಕ್‌ ಸ್ಟೇಟ್ (ಐಎಸ್‌) ಉಗ್ರ ಸಂಘಟನೆಯು ದಾಳಿಯ ಹೊಣೆ ಹೊತ್ತಿದೆ. ಸ್ಫೋಟದಲ್ಲಿ 20 ಜನರು ಮೃತಪಟ್ಟಿದ್ದಾರೆ ಎಂದು ಅದು ತಿಳಿಸಿದೆ.
Last Updated 5 ಆಗಸ್ಟ್ 2022, 21:30 IST
ಕಾಬುಲ್‌ನಲ್ಲಿ ಬಾಂಬ್‌ ದಾಳಿ: 8 ಸಾವು

ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ಕಾಬೂಲ್ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ

ಅಫ್ಗಾನಿಸ್ತಾನದ ಕಾಬೂಲ್‌ನ ಮುಖ್ಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ದೇಶೀಯ ಪಂದ್ಯ ನಡೆಯುತ್ತಿರುವಾಗಲೇ ಬಾಂಬ್ ಸ್ಫೋಟಗೊಂಡಿದೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ತಿಳಿಸಿದೆ.
Last Updated 29 ಜುಲೈ 2022, 14:48 IST
ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ಕಾಬೂಲ್ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ

ಅಫ್ಗಾನಿಸ್ತಾನದಲ್ಲಿ ಪ್ರಬಲ ಭೂಕಂಪನ: 250ಕ್ಕೂ ಹೆಚ್ಚು ಮಂದಿ ಸಾವು 

ಪೂರ್ವ ಅಫ್ಗಾನಿಸ್ತಾನದಲ್ಲಿ ಬುಧವಾರ ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 255 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 22 ಜೂನ್ 2022, 7:15 IST
ಅಫ್ಗಾನಿಸ್ತಾನದಲ್ಲಿ ಪ್ರಬಲ ಭೂಕಂಪನ: 250ಕ್ಕೂ ಹೆಚ್ಚು ಮಂದಿ ಸಾವು 
ADVERTISEMENT

ಪ್ರವಾದಿ ಅವಹೇಳನಕ್ಕೆ ಪ್ರತಿಕಾರವಾಗಿ ಕಾಬೂಲ್ ಗುರುದ್ವಾರದ ಮೇಲೆ ದಾಳಿ: ವರದಿ

ಅಫ್ಗಾನಿಸ್ತಾನದ ಕಾಬೂಲ್‌ನಲ್ಲಿ ಗುರುದ್ವಾರದ ಮೇಲೆ ಶನಿವಾರ ನಡೆದ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.
Last Updated 19 ಜೂನ್ 2022, 8:46 IST
ಪ್ರವಾದಿ ಅವಹೇಳನಕ್ಕೆ ಪ್ರತಿಕಾರವಾಗಿ ಕಾಬೂಲ್ ಗುರುದ್ವಾರದ ಮೇಲೆ ದಾಳಿ: ವರದಿ

ಕಾಬೂಲ್‌ನ ಗುರುದ್ವಾರದ ಮೇಲೆ ಭಯೋತ್ಪಾದಕ ದಾಳಿ: ಇಬ್ಬರ ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಸಿಖ್ ಗುರುದ್ವಾರದಲ್ಲಿ ವಿವಿಧೆಡೆ ಶನಿವಾರ ಸ್ಫೋಟಗಳು ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆಯ ವೇಳೆ ಗುರುದ್ವಾರದಲ್ಲಿ ಸುಮಾರು 30 ಮಂದಿ ಇದ್ದರೆಂದು ಮೂಲಗಳು ತಿಳಿಸಿವೆ.
Last Updated 18 ಜೂನ್ 2022, 13:57 IST
ಕಾಬೂಲ್‌ನ ಗುರುದ್ವಾರದ ಮೇಲೆ ಭಯೋತ್ಪಾದಕ ದಾಳಿ: ಇಬ್ಬರ ಸಾವು

ಕಾಬೂಲ್‌ ಪ್ರೌಢ ಶಾಲೆಯಲ್ಲಿ ಬಾಂಬ್‌ ಸ್ಫೋಟ; ಹಲವು ಮಂದಿ ಸಾವು

ಕಾಬೂಲ್‌: ಅಫ್ಗಾನಿಸ್ತಾನದ ಪಶ್ಚಿಮ ಕಾಬೂಲ್‌ನ ಪ್ರೌಢ ಶಾಲೆಯಲ್ಲಿ ಬಾಂಬ್‌ಗಳ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಶಾಲೆಗೆ ಸಮೀಪದಲ್ಲಿರುವ ಅಲ್ಪಸಂಖ್ಯಾತ ಶಿಯಾ ಹಜಾರಾ ಸಮುದಾಯದವರನ್ನು ಗುರಿಯಾಗಿಸಿ ಸುನ್ನಿ ಉಗ್ರರ ಗುಂಪುಗಳು ದಾಳಿ ನಡೆಸಿರುವುದಾಗಿ ವರದಿಯಾಗಿದ್ದು, ಘಟನೆಯಲ್ಲಿ ಹಲವು ಮಕ್ಕಳು ಗಾಯಗೊಂಡಿದ್ದಾರೆ.
Last Updated 19 ಏಪ್ರಿಲ್ 2022, 8:35 IST
ಕಾಬೂಲ್‌ ಪ್ರೌಢ ಶಾಲೆಯಲ್ಲಿ ಬಾಂಬ್‌ ಸ್ಫೋಟ; ಹಲವು ಮಂದಿ ಸಾವು
ADVERTISEMENT
ADVERTISEMENT
ADVERTISEMENT