ಗುರುವಾರ, 3 ಜುಲೈ 2025
×
ADVERTISEMENT

Kabul blast

ADVERTISEMENT

ಕಾಬೂಲ್‌: ಸಚಿವಾಲಯದ ಆವರಣದಲ್ಲಿ ಸ್ಫೋಟ, 1ಸಾವು ಮೂವರಿಗೆ ಗಾಯ

ಅಫ್ಗಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿರುವ ಸಚಿವಾಲಯದ ಆವರಣದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಹತನಾಗಿ, ನಂತರ ಸಂಭವಿಸಿದ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
Last Updated 13 ಫೆಬ್ರುವರಿ 2025, 12:46 IST
ಕಾಬೂಲ್‌: ಸಚಿವಾಲಯದ ಆವರಣದಲ್ಲಿ ಸ್ಫೋಟ, 1ಸಾವು ಮೂವರಿಗೆ ಗಾಯ

ಕಾಬೂಲ್‌ನಲ್ಲಿ ಸ್ಫೋಟ : ಇಬ್ಬರಿಗೆ ಗಾಯ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರದ ಪೊಲೀಸ್ ಡಿಸ್ಟ್ರಿಕ್ಟ್ 2 ನಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಕಾಬೂಲ್‌ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.
Last Updated 5 ಫೆಬ್ರುವರಿ 2023, 4:04 IST
ಕಾಬೂಲ್‌ನಲ್ಲಿ ಸ್ಫೋಟ : ಇಬ್ಬರಿಗೆ ಗಾಯ

ಕಾಬೂಲ್‌: ಬಾಂಬ್‌ ದಾಳಿ ಹೊಣೆ ಹೊತ್ತುಕೊಂಡ ಐಎಸ್‌

ಕಾಬೂಲ್‌ನ ವಿದೇಶಾಂಗ ಸಚಿವಾಲಯದ ಬಳಿ ಇತ್ತೀಚೆಗೆ ಸಂಭವಿಸಿದ ಬಾಂಬ್‌ ದಾಳಿಯ ಹೊಣೆಯನ್ನು ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರ ಸಂಘಟನೆ ಗುರುವಾರ ಹೊತ್ತುಕೊಂಡಿದೆ.
Last Updated 12 ಜನವರಿ 2023, 13:32 IST
ಕಾಬೂಲ್‌: ಬಾಂಬ್‌ ದಾಳಿ ಹೊಣೆ ಹೊತ್ತುಕೊಂಡ ಐಎಸ್‌

ಕಾಬೂಲ್‌ನ ಮದರಸಾದಲ್ಲಿ ಸ್ಫೋಟ: 16 ಮಂದಿ ಸಾವು

ಎಬಕ್‌ ನಗರದ ಮದರಸಾವೊಂದರಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ ಹಾಗೂ 24 ಮಂದಿ ಗಾಯಗೊಂಡಿದ್ದಾರೆ.
Last Updated 30 ನವೆಂಬರ್ 2022, 14:31 IST
fallback

ಕಾಬೂಲ್‌ನ ರಷ್ಯಾ ರಾಯಭಾರ ಕಚೇರಿಯಲ್ಲಿ ಸ್ಫೋಟ: ಮೂರು ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ರಷ್ಯಾ ರಾಯಭಾರ ಕಚೇರಿಯ ಹೊರಭಾಗದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.
Last Updated 5 ಸೆಪ್ಟೆಂಬರ್ 2022, 11:34 IST
ಕಾಬೂಲ್‌ನ ರಷ್ಯಾ ರಾಯಭಾರ ಕಚೇರಿಯಲ್ಲಿ ಸ್ಫೋಟ: ಮೂರು ಸಾವು

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಕನಿಷ್ಠ 20 ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌‌ನಲ್ಲಿ ಬುಧವಾರ ಸಂಜೆ ಪ್ರಾರ್ಥನೆಯ ವೇಳೆ ನಡೆದ ಬಾಂಬ್ ದಾಳಿಯಲ್ಲಿ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Last Updated 18 ಆಗಸ್ಟ್ 2022, 2:55 IST
ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಕನಿಷ್ಠ 20 ಸಾವು

ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ಕಾಬೂಲ್ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ

ಅಫ್ಗಾನಿಸ್ತಾನದ ಕಾಬೂಲ್‌ನ ಮುಖ್ಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ದೇಶೀಯ ಪಂದ್ಯ ನಡೆಯುತ್ತಿರುವಾಗಲೇ ಬಾಂಬ್ ಸ್ಫೋಟಗೊಂಡಿದೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ತಿಳಿಸಿದೆ.
Last Updated 29 ಜುಲೈ 2022, 14:48 IST
ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ಕಾಬೂಲ್ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ
ADVERTISEMENT

ಕಾಬೂಲ್ ಮಸೀದಿಯಲ್ಲಿ ಸ್ಫೋಟ: 14 ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಸೀದಿಯಲ್ಲಿ ಸೇರಿದಂತೆ ಹಲವೆಡೆ ಬುಧವಾರ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ಐವರು ಸೇರಿದಂತೆ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ.
Last Updated 25 ಮೇ 2022, 19:08 IST
ಕಾಬೂಲ್ ಮಸೀದಿಯಲ್ಲಿ ಸ್ಫೋಟ: 14 ಸಾವು

ಕಾಬೂಲ್‌ ಪ್ರೌಢ ಶಾಲೆಯಲ್ಲಿ ಬಾಂಬ್‌ ಸ್ಫೋಟ; ಹಲವು ಮಂದಿ ಸಾವು

ಕಾಬೂಲ್‌: ಅಫ್ಗಾನಿಸ್ತಾನದ ಪಶ್ಚಿಮ ಕಾಬೂಲ್‌ನ ಪ್ರೌಢ ಶಾಲೆಯಲ್ಲಿ ಬಾಂಬ್‌ಗಳ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಶಾಲೆಗೆ ಸಮೀಪದಲ್ಲಿರುವ ಅಲ್ಪಸಂಖ್ಯಾತ ಶಿಯಾ ಹಜಾರಾ ಸಮುದಾಯದವರನ್ನು ಗುರಿಯಾಗಿಸಿ ಸುನ್ನಿ ಉಗ್ರರ ಗುಂಪುಗಳು ದಾಳಿ ನಡೆಸಿರುವುದಾಗಿ ವರದಿಯಾಗಿದ್ದು, ಘಟನೆಯಲ್ಲಿ ಹಲವು ಮಕ್ಕಳು ಗಾಯಗೊಂಡಿದ್ದಾರೆ.
Last Updated 19 ಏಪ್ರಿಲ್ 2022, 8:35 IST
ಕಾಬೂಲ್‌ ಪ್ರೌಢ ಶಾಲೆಯಲ್ಲಿ ಬಾಂಬ್‌ ಸ್ಫೋಟ; ಹಲವು ಮಂದಿ ಸಾವು

ಕಾಬೂಲ್‌ ದಾಳಿ: ಐಸಿಸ್ ಉಗ್ರನ ಮಾಹಿತಿ ಕೊಟ್ಟವರಿಗೆ 1 ಕೋಟಿ ಡಾಲರ್ ಬಹುಮಾನ

ಅಫ್ಘಾನಿಸ್ತಾನದ ಕಾಬೂಲ್‌ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಿಂದ 185 ಜನರ ಸಾವಿಗೆ ಕಾರಣನಾದ ಐಎಸ್‌ಐಎಸ್‌–ಖೋರಾಸನ್‌(ಐಎಸ್‌ಐಎಸ್‌–ಕೆ) ನಾಯಕ ಸನಾವುಲ್ಲಾ ಗಫಾರಿ ಕುರಿತು ಮಾಹಿತಿ ನೀಡಿದವರಿಗೆ 10 ಮಿಲಿಯನ್‌ ಡಾಲರ್‌ ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ.
Last Updated 8 ಫೆಬ್ರುವರಿ 2022, 12:33 IST
ಕಾಬೂಲ್‌ ದಾಳಿ:  ಐಸಿಸ್ ಉಗ್ರನ ಮಾಹಿತಿ ಕೊಟ್ಟವರಿಗೆ 1 ಕೋಟಿ ಡಾಲರ್ ಬಹುಮಾನ
ADVERTISEMENT
ADVERTISEMENT
ADVERTISEMENT