ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಕದ್ರಿ ದೇವಸ್ಥಾನವೇ ಅರಾಫತ್ ಅಲಿ ಗುರಿ!
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಶಿವಮೊಗ್ಗದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಬಂಧಿಸಿದ ಬೆನ್ನಲ್ಲೇ ಸ್ಫೋಟದ ಸಂಚು ಬಹಿರಂಗಗೊಂಡಿದೆ.Last Updated 15 ಸೆಪ್ಟೆಂಬರ್ 2023, 14:19 IST