ಜಮೀರ್ ಅಹಮದ್ ವಜಾಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ
ವಿಧಾನಸಭಾಧ್ಯಕ್ಷ ಹುದ್ದೆಗೆ ಧರ್ಮದ ನಂಟು ಬೆಸೆಯುವ ಪ್ರಯತ್ನ ನಡೆಸಿದ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದರು.Last Updated 17 ನವೆಂಬರ್ 2023, 16:09 IST