ಭಾನುವಾರ, 26 ಅಕ್ಟೋಬರ್ 2025
×
ADVERTISEMENT

Kaginele Kanaka Guru Peetha

ADVERTISEMENT

ರಾಜ್ಯ ಸುತ್ತಿದ್ದು ನಾನು, ಹೆಸರು ಇನ್ಯಾರಿಗೋ...: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಕಾಗಿನೆಲೆ ಗುರುಪೀಠ ಸ್ಥಾಪನೆ ವಿಚಾರ
Last Updated 17 ಸೆಪ್ಟೆಂಬರ್ 2025, 20:41 IST
ರಾಜ್ಯ ಸುತ್ತಿದ್ದು ನಾನು, ಹೆಸರು ಇನ್ಯಾರಿಗೋ...: ಸಿಎಂ ಸಿದ್ದರಾಮಯ್ಯ ಅಸಮಾಧಾನ

ನಿರಂಜನಾನಂದಪುರಿ ಸ್ವಾಮೀಜಿ ಸೇರಿ ಮೂವರಿಗೆ ದಾವಣಗೆರೆ ವಿವಿ ಗೌರವ ಡಾಕ್ಟರೇಟ್‌

ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಮಾಜಿ ಸಚಿವ ಎಸ್‌.ಎ.ರವೀಂದ್ರನಾಥ್‌ ಹಾಗೂ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಎಸ್‌.ಆರ್‌. ನಿರಂಜನ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದೆ.
Last Updated 1 ಏಪ್ರಿಲ್ 2025, 12:59 IST
ನಿರಂಜನಾನಂದಪುರಿ ಸ್ವಾಮೀಜಿ ಸೇರಿ ಮೂವರಿಗೆ ದಾವಣಗೆರೆ ವಿವಿ ಗೌರವ ಡಾಕ್ಟರೇಟ್‌

ನಾನು ಹೋಗಿದ್ದಕ್ಕೆ ದೇವಾಲಯ ತೊಳೆದರು: ಈಶ್ವರಾನಂದಪುರಿ ಶ್ರೀ

ಹೊಸದುರ್ಗ ಕನಕಧಾಮದ ಸ್ವಾಮೀಜಿ ವಿಷಾದ
Last Updated 3 ಫೆಬ್ರುವರಿ 2024, 0:30 IST
ನಾನು ಹೋಗಿದ್ದಕ್ಕೆ ದೇವಾಲಯ ತೊಳೆದರು: ಈಶ್ವರಾನಂದಪುರಿ ಶ್ರೀ

ರೇವಣಸಿದ್ದೇಶ್ವರರ ಜಯಂತಿ ಆಚರಿಸಿ: ಕಾಗಿನೆಲೆ ಶ್ರೀ

ಶ್ರೀ ರೇಣುಕಾಚಾರ್ಯರ ಜಯಂತಿ ಬದಲು ಶ್ರೀ ರೇವಣ ಸಿದ್ದೇಶ್ವರ ಜಯಂತಿ ಆಚರಿಸಬೇಕು’ ಎಂದು ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರವನ್ನು ಭಾನುವಾರ ಆಗ್ರಹಿಸಿದ್ದಾರೆ.
Last Updated 28 ಮಾರ್ಚ್ 2022, 19:39 IST
ರೇವಣಸಿದ್ದೇಶ್ವರರ ಜಯಂತಿ ಆಚರಿಸಿ: ಕಾಗಿನೆಲೆ ಶ್ರೀ

ದಲಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ದಲಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಕೆಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ವರ್ಗದ ಬೇಡಿಕೆಗಳ ಈಡೇರಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ತಿಳಿಸಿದರು.
Last Updated 31 ಜನವರಿ 2022, 10:14 IST
ದಲಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಸಿ.ಎಂಗೆ ಕಾಗಿನೆಲೆ ಶ್ರೀ, ಈಶ್ವರಪ್ಪ ಅಭಿನಂದನೆ

ಸಂಗೊಳ್ಳಿ ರಾಯಣ್ಣ ಸ್ಮರಣೆಗೆ ಕಾರ್ಯಕ್ರಮ
Last Updated 14 ಆಗಸ್ಟ್ 2021, 19:31 IST
ಸಿ.ಎಂಗೆ ಕಾಗಿನೆಲೆ ಶ್ರೀ, ಈಶ್ವರಪ್ಪ ಅಭಿನಂದನೆ

ಕುರುಬ ಸಮುದಾಯ: ಪಾದಯಾತ್ರೆ ಮುಗಿಸಿ ಮಠಕ್ಕೆ ಮರಳಿದ ಕಾಗಿನೆಲೆಶ್ರೀ

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕಾಗಿನೆಲೆಯಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಮುಗಿಸಿದ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಬುಧವಾರ ಬೆಳ್ಳೂಡಿ ಕನಕ ಗುರುಪೀಠದ ಶಾಖಾ ಮಠಕ್ಕೆ ಮರಳಿದರು. ಭಕ್ತರು ಬೈಕ್‌ ರ‍್ಯಾಲಿ ಮೂಲಕ ಸ್ವಾಮೀಜಿಯನ್ನು ಸ್ವಾಗತಿಸಿದರು.
Last Updated 11 ಫೆಬ್ರುವರಿ 2021, 1:45 IST
ಕುರುಬ ಸಮುದಾಯ: ಪಾದಯಾತ್ರೆ ಮುಗಿಸಿ ಮಠಕ್ಕೆ ಮರಳಿದ ಕಾಗಿನೆಲೆಶ್ರೀ
ADVERTISEMENT

ಸಿದ್ದರಾಮಯ್ಯ ಒಂದು ಜಾತಿಗೆ ಸೀಮಿತವಲ್ಲ: ಕಾಗಿನೆಲೆಶ್ರೀ

ಹರಿಹರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಹಿಂದ ನಾಯಕ. ಅವರು ಒಂದು ಜಾತಿಗೆ ಸೀಮಿತವಲ್ಲ ಎಂದು ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು. ಪಾದಯಾತ್ರೆ ಮುಗಿಸಿಬೆಳ್ಳೂಡಿ ಕನಕ ಗುರುಪೀಠದ ಶಾಖಾ ಮಠಕ್ಕೆ ಬುಧವಾರ ಮರಳಿದ ಸ್ವಾಮೀಜಿಅವರನ್ನು ಬೈಕ್ ರ‍್ಯಾಲಿ ಮೂಲಕ ಭಕ್ತರು ಸ್ವಾಗತಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಸಿದ್ದರಾಮಯ್ಯ ಅವರಿಗೆ ಅವರದ್ದೇ ಆದ ಸೈದ್ಧಾಂತಿಕ ನಿಲುವುಗಳಿವೆ. ಅವರನ್ನು ಒಂದು ಜಾತಿಗೆ ಸೀಮಿತ ಮಾಡುವುದು ಬೇಡ’ ಎಂದರು.
Last Updated 10 ಫೆಬ್ರುವರಿ 2021, 17:09 IST
ಸಿದ್ದರಾಮಯ್ಯ ಒಂದು ಜಾತಿಗೆ ಸೀಮಿತವಲ್ಲ: ಕಾಗಿನೆಲೆಶ್ರೀ

ಹೋರಾಟ ಯಾರ ವಿರುದ್ಧವೂ ಅಲ್ಲ: ನಿರಂಜನಾನಂದಪುರಿ ಸ್ವಾಮೀಜಿ

ಆರ್‌ಎಸ್‌ಎಸ್‌ ಕೈವಾಡ ನಿರಾಕರಿಸಿದ ಸಚಿವ ಕೆ.ಎಸ್‌. ಈಶ್ವರಪ್ಪ
Last Updated 7 ಫೆಬ್ರುವರಿ 2021, 16:22 IST
ಹೋರಾಟ ಯಾರ ವಿರುದ್ಧವೂ ಅಲ್ಲ: ನಿರಂಜನಾನಂದಪುರಿ ಸ್ವಾಮೀಜಿ

ಸಿದ್ದರಾಮಯ್ಯ ವಿರುದ್ಧ ಹಗುರ ಮಾತು ಸಲ್ಲ: ಭೈರತಿ ಸುರೇಶ ಎಚ್ಚರಿಕೆ

ಕಾಗಿನೆಲೆ ಕನಕಗುರು ಪೀಠದಲ್ಲಿ ಮೂರು ದಿನಗಳ ಹಾಲುಮತ ಸಂಸ್ಕೃತಿ ವೈಭವಕ್ಕೆ ಚಾಲನೆ
Last Updated 12 ಜನವರಿ 2021, 19:31 IST
ಸಿದ್ದರಾಮಯ್ಯ ವಿರುದ್ಧ ಹಗುರ ಮಾತು ಸಲ್ಲ: ಭೈರತಿ ಸುರೇಶ ಎಚ್ಚರಿಕೆ
ADVERTISEMENT
ADVERTISEMENT
ADVERTISEMENT