ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

KagineleSwamiji

ADVERTISEMENT

ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿಯಿಂದ ಮೈಕ್ ಕಸಿದ ಸಿಎಂ

‘ಭರವಸೆಯನ್ನಷ್ಟೆ ಕೊಟ್ಟರೆ ಒಪ್ಪುವುದಿಲ್ಲ’ ಎಂದು ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳುತ್ತಿದ್ದಂತೆ, ಅವರ ಕೈಯಿಂದ ಮೈಕ್ ಕಸಿದುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ ಪ್ರಸಂಗ ಗುರುವಾರ ನಡೆಯಿತು
Last Updated 26 ಜನವರಿ 2023, 19:01 IST
ಕಾಗಿನೆಲೆ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿಯಿಂದ ಮೈಕ್ ಕಸಿದ ಸಿಎಂ

ಪಠ್ಯ ಲೋಪ ಸರಿಪಡಿಸದಿದ್ದರೆ ಹೋರಾಟ ಕಾಗಿನೆಲೆ ಗುರುಪೀಠದ ಸ್ವಾಮೀಜಿ ಎಚ್ಚರಿಕೆ

‘ಪಠ್ಯ–ಪುಸ್ತಕಗಳಲ್ಲಿ ಬಸವಣ್ಣ, ಕನಕದಾಸ, ಕುವೆಂಪು ಅವರಂತಹ ಮಹನೀಯರ ಪರಿಚಯದ ಪಾಠಗಳಲ್ಲಿ ಆಗಿರುವ ಲೋಪ ಸರಿಪಡಿಸದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆಶನಿವಾರ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಅವರು,‘ಮಹನೀಯರ ಪರಿಚಯ ಸತ್ಯದಿಂದ ಕೂಡಿರಬೇಕು. ಮಕ್ಕಳಿಗೆ ಇಲ್ಲಸಲ್ಲದ್ದು ಕಲಿಸಬಾರದು. ಆಗಿರುವ ಲೋಪವನ್ನು ಶೀಘ್ರ ಸರಿಪಡಿಸಲು ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಆಗ್ರಹಿಸುತ್ತೇನೆ. ತಪ್ಪಿದಲ್ಲಿ ಎಲ್ಲರ ಜೊತೆಗೂಡಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಸರ್ಕಾರ ಕಷ್ಟ ಎದುರಿಸಬೇಕಾಗುತ್ತದೆ’ ಎಂದರು.
Last Updated 25 ಜೂನ್ 2022, 17:43 IST
ಪಠ್ಯ ಲೋಪ ಸರಿಪಡಿಸದಿದ್ದರೆ ಹೋರಾಟ ಕಾಗಿನೆಲೆ ಗುರುಪೀಠದ ಸ್ವಾಮೀಜಿ ಎಚ್ಚರಿಕೆ

ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ಪ್ರತಿಮೆ ತೆರವು: ಕಾಗಿನೆಲೆ ಶ್ರೀ ಖಂಡನೆ

ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ದರೆ ಕನಕಗುರುಪೀಠದ ನೇತೃತ್ವದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಎಚ್ಚರಿಸಿದರು.
Last Updated 19 ಆಗಸ್ಟ್ 2021, 13:17 IST
ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ಪ್ರತಿಮೆ ತೆರವು: ಕಾಗಿನೆಲೆ ಶ್ರೀ ಖಂಡನೆ

ಕುರುಬರ ಹೋರಾಟ ಯಾರ ಪರ, ವಿರೋಧದ ಹೋರಾಟವಲ್ಲ: ಕಾಗಿನೆಲೆಶ್ರೀ

ಕುರುಬರನ್ನು ಎಸ್‌ಟಿಗೆ ಸೇರಿಸುವ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಕಾಗಿನೆಲೆಶ್ರೀ
Last Updated 13 ಡಿಸೆಂಬರ್ 2020, 6:28 IST
ಕುರುಬರ ಹೋರಾಟ ಯಾರ ಪರ, ವಿರೋಧದ ಹೋರಾಟವಲ್ಲ: ಕಾಗಿನೆಲೆಶ್ರೀ

‘ವಾಲ್ಮೀಕಿ - ಹಾಲುಮತ ಸಮುದಾಯ ಒಂದಾದರೆ ಸತೀಶ ಜಾರಕಿಹೊಳಿ ಸಿಎಂ ಆಗಲು ಸಾಧ್ಯ’

ಹಾಲುಮತ ಹಾಗೂ ವಾಲ್ಮೀಕಿ ಸಮುದಾಯ ಒಂದಾದರೆ ರಾಜ್ಯದ ಈ ಸಮುದಾಯದವರು ರಾಜ್ಯದ ಚುಕ್ಕಾಣಿ ಹಿಡಿಯಬಹುದು. ಮುಂದಿನ ದಿನಗಳಲ್ಲಿ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.
Last Updated 9 ಫೆಬ್ರುವರಿ 2019, 10:39 IST
‘ವಾಲ್ಮೀಕಿ - ಹಾಲುಮತ ಸಮುದಾಯ ಒಂದಾದರೆ ಸತೀಶ ಜಾರಕಿಹೊಳಿ ಸಿಎಂ ಆಗಲು ಸಾಧ್ಯ’
ADVERTISEMENT
ADVERTISEMENT
ADVERTISEMENT
ADVERTISEMENT