ಕೈಗಾ ಅಣು ವಿದ್ಯುತ್ ಸ್ಥಾವರದ 6ನೇ ಘಟಕ 2031ಕ್ಕೆ ಕಾರ್ಯಾರಂಭ
ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ ಐದು ಹಾಗೂ ಆರನೇ ಘಟಕ ನಿರ್ಮಾಣದ ಗುತ್ತಿಗೆಯನ್ನು ಮೇಘಾ ಎಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. Last Updated 13 ಫೆಬ್ರುವರಿ 2025, 13:36 IST