ದುಬೈ ಶಾಂತಿ ಸಮ್ಮೇಳನದಲ್ಲಿ ಭಾಗಿಯಾಗಲಿರುವ ಸತ್ಯಾರ್ಥಿ, ಬಾಬಾ ರಾಮದೇವ್
ನೊಬೆಲ್ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಮತ್ತು ಯೋಗ ಗುರು ಬಾಬಾ ರಾಮದೇವ್ ಸೇರಿದಂತೆ ಭಾರತದ ಗಣ್ಯರು ದುಬೈನಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.Last Updated 4 ಫೆಬ್ರುವರಿ 2025, 14:44 IST