ಕೈವಾರ ತಾತಯ್ಯ ಅಧ್ಯಯನ ಪೀಠ ರಚನೆಗೆ ಸಿಎಂ ಆದೇಶ
ಕಾಲಜ್ಞಾನಿ ಕೈವಾರ ನಾರೇಯಣ ತಾತಯ್ಯ ಅವರ ಹೆಸರಿನಲ್ಲಿ ರಾಜ್ಯದ ವಿಶ್ವವಿದ್ಯಾಲಯವೊಂದರಲ್ಲಿ ಅಧ್ಯಯನ ಪೀಠ ರಚಿಸಬೇಕೆಂಬ ಕರ್ನಾಟಕ ಬಲಿಜ ಮಹಾಸಭಾ ಬೇಡಿಕೆಯನ್ನು ಮಾನ್ಯ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸಂಬಂಧ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಬುಧವಾರ ಆದೇಶಿಸಿದ್ದಾರೆ.Last Updated 23 ನವೆಂಬರ್ 2022, 16:04 IST