ಗುರುವಾರ, 3 ಜುಲೈ 2025
×
ADVERTISEMENT

Kalabhairaveshwara Temple

ADVERTISEMENT

ಕಾಲಭೈರವೇಶ್ವರಸ್ವಾಮಿಯ ದೇವಾಲಯ ಲೋಕಾರ್ಪಣೆ

ಭದ್ರಾವತಿ: ನಗರದ ಬಿ.ಎಚ್. ರಸ್ತೆ ಕಡದಕಟ್ಟೆಯಲ್ಲಿ ನಿರ್ಮಿಸಿರುವ ಕಾಲಭೈರವೇಶ್ವರ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ, ಸ್ಥಿತಿಬಿಂಬ ಪ್ರತಿಷ್ಠಾಪನೆ ಹಾಗೂ ದೀಪಸ್ಥಂಭ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು.
Last Updated 2 ಫೆಬ್ರುವರಿ 2025, 15:55 IST
ಕಾಲಭೈರವೇಶ್ವರಸ್ವಾಮಿಯ ದೇವಾಲಯ ಲೋಕಾರ್ಪಣೆ

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ

ಕಾಮಗಾರಿ ಪರಿಶೀಲನೆ ನಡೆಸಿದ ನಿರ್ಮಲಾನಂದನಾಥ ಸ್ವಾಮೀಜಿ
Last Updated 21 ಜುಲೈ 2023, 19:30 IST
ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ

ಕಾಲಭೈರವೇಶ್ವರ ಜಾನಪದ ಕಲಾಮೇಳ ರದ್ದು

‘ಆದಿಚುಂಚನಗಿರಿ ಯಲ್ಲಿ ಪ್ರತಿವರ್ಷ ನಡೆಯುತ್ತಿದ್ದ ರಾಜ್ಯಮಟ್ಟದ ಕಾಲಭೈರವೇಶ್ವರ ಜಾನಪದ ಕಲಾ ಮೇಳವನ್ನು ಕೋವಿಡ್ ಕಾರಣ ರದ್ದುಪಡಿಸಲಾಗಿದೆ’ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.
Last Updated 20 ಸೆಪ್ಟೆಂಬರ್ 2020, 18:54 IST
ಕಾಲಭೈರವೇಶ್ವರ ಜಾನಪದ ಕಲಾಮೇಳ ರದ್ದು

‘ಫಲಿತಾಂಶ ಕಂಡು ರಾಜಕೀಯ ನಿವೃತ್ತಿಯ ಯೋಚನೆಯಲ್ಲಿದ್ದಾಗ ಕಾಲಭೈರವನ ಪವಾಡ ನಡೆಯಿತು’

ಆರೋಗ್ಯವನ್ನೂ ಲೆಕ್ಕಿಸದೇ ವಿಧಾನಸಭೆ ಚುನಾವಣೆಯಲ್ಲಿ ದುಡಿದಿದ್ದ ನನಗೆ ಫಲಿತಾಂಶ ಕಂಡು ರಾಜಕೀಯ ನಿವೃತ್ತಿ ಪಡೆಯಬೇಕು ಎನಿಸಿತ್ತು. ಆಗ ಕಾಲಭೈರವೇಶ್ವರನ ಪವಾಡ ನಡೆಯಿತು.ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತು. – ಎಚ್‌.ಡಿ ಕುಮಾರಸ್ವಾಮಿ
Last Updated 1 ಜುಲೈ 2019, 8:55 IST
‘ಫಲಿತಾಂಶ ಕಂಡು ರಾಜಕೀಯ ನಿವೃತ್ತಿಯ ಯೋಚನೆಯಲ್ಲಿದ್ದಾಗ ಕಾಲಭೈರವನ ಪವಾಡ ನಡೆಯಿತು’

ಕಾಲಬೈರವೇಶ್ವರ ದೇವಸ್ಥಾನದ ಶಂಕುಸ್ಥಾಪನೆಗಾಗಿ ಎಚ್‌ಡಿಕೆ 10 ದಿನ ಅಮೆರಿಕಕ್ಕೆ

ಆದಿಚುಂಚನಗಿರಿ ಮಠದ ಶಾಖಾ ಮಠ ಅಮೆರಿಕದ ನ್ಯೂಜೆರ್ಸಿಯಲ್ಲಿದೆ. ಅದಕ್ಕೆ ತಾಕಿಕೊಂಡಂತೆ ಕಾಲಬೈರವೇಶ್ವರ ದೇವಸ್ಥಾನ ನಿರ್ಮಿಸಲು ಮಠ ಉದ್ದೇಶಿಸಿದೆ. ಇದರ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಿಎಂ ಆಮಂತ್ರಣ ನೀಡಿದ್ದರು.
Last Updated 27 ಜೂನ್ 2019, 19:30 IST
ಕಾಲಬೈರವೇಶ್ವರ ದೇವಸ್ಥಾನದ ಶಂಕುಸ್ಥಾಪನೆಗಾಗಿ ಎಚ್‌ಡಿಕೆ 10 ದಿನ ಅಮೆರಿಕಕ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT