ಎಪಿಎಂಸಿ ಕಾಯ್ದೆ ಸಾಧಕ, ಬಾಧಕಗಳ ಬಗ್ಗೆ ಚರ್ಚೆ: ಸಚಿವ ಶಿವಾನಂದ ಪಾಟೀಲ
ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ಎಪಿಎಂಸಿಗಳು ನಷ್ಟದಲ್ಲಿದ್ದು, ಶೀಘ್ರ ಎಲ್ಲ ಜಿಲ್ಲೆಗಳ ಎಪಿಎಂಸಿ ಕಾರ್ಯದರ್ಶಿಗಳ ಸಭೆ ಕರೆದು ಈ ಕಾಯ್ದೆ ರದ್ದುಗೊಳಿಸಿ, ಹಿಂದಿನ ಕಾಯ್ದೆ ಜಾರಿ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.Last Updated 4 ಜೂನ್ 2023, 4:14 IST