BJP ಕಚೇರಿ ಮುತ್ತಿಗೆಗೆ ಯತ್ನ: ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರ ವಶ, ಬಿಡುಗಡೆ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಭಾವಚಿತ್ರವನ್ನು ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಟ್ಲರ್ಗೆ ಹೋಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಸೋಮವಾರ ಇಲ್ಲಿಯ ನಾಗನಹಳ್ಳಿ ಕ್ರಾಸ್ನಿಂದ ಮೆರವಣಿಗೆ ನಡೆಸಿ, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.Last Updated 30 ಜೂನ್ 2025, 15:54 IST