ಕಳಿಂಗ ವಿವಿ: ವಿದ್ಯಾರ್ಥಿನಿ ಆತ್ಮಹತ್ಯೆ; ಸ್ವದೇಶಕ್ಕೆ ನೇಪಾಳದ ವಿದ್ಯಾರ್ಥಿಗಳು
ಒಡಿಶಾದ KIIT ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ನೇಪಾಳಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ತೊರೆಯುವಂತೆ ಕಾಲೇಜು ಆಡಳಿತ ಮಂಡಳಿ ಸೂಚಿಸಿದೆ. ಇದರಿಂದಾಗಿ ನೇಪಾಳದ 159 ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ.Last Updated 22 ಫೆಬ್ರುವರಿ 2025, 11:21 IST