ಸೇವೆ, ತ್ಯಾಗದ ಮೂಲಕ ಸಮಾಜಕ್ಕಾಗಿ ಬದುಕಿ: ಡಾ.ಪ್ರಭಾಕರ ಭಟ್ ಕಲ್ಲಡ್ಕ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿರುವ ಸಂತೋಷ್ ಬೋಳಿಯಾರ್ ಅವರು ದೇವಕಿ ಮುಗೇರ ಅವರಿಗೆ ಮನೆ ನಿರ್ಮಿಸಿ ಸಂಘದ ಪ್ರೇರಣೆ, ಚಿಂತನೆಯಂತೆ ಸಮಾಜಕ್ಕೆ ಮಾದರಿಯಾಗುವ ಸಾರ್ಥಕ ಕಾರ್ಯ ಮಾಡಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.Last Updated 10 ಫೆಬ್ರುವರಿ 2025, 14:04 IST