ತರೀಕೆರೆ: ಧುಮ್ಮಿಕ್ಕುತ್ತಿದೆ ಕಲ್ಲತ್ತಿಗಿರಿ ಜಲಪಾತ, ಪ್ರವಾಸಿಗರ ರಕ್ಷಣೆ
ಮಳೆಯ ಆರ್ಭಟಕ್ಕೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕಲ್ಲತ್ತಿಗಿರಿ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದೆ, ಜಲಪಾತದ ಅಂಗಳದ ವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಸಿಲುಕಿಕೊಂಡಿದ್ದ ಪ್ರವಾಸಿಗರನ್ನು ಪೊಲೀಸರು, ಸ್ಥಳೀಯರು ರಕ್ಷಿಸಿದ್ದಾರೆ.Last Updated 6 ಆಗಸ್ಟ್ 2019, 12:02 IST