ಕಲಬುರಗಿಯಲ್ಲಿ ಪ್ರವಾಹ ಪರಿಸ್ಥಿತಿ: ತುರ್ತು ಕ್ರಮಕ್ಕೆ DC, CEOಗಳಿಗೆ ಸಿಎಂ ಸೂಚನೆ
Karnataka CM Siddaramaiah: ಕಲಬುರ್ಗಿ ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಮಹಾರಾಷ್ಟ್ರದ ಉಜನಿ, ನೀರ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಧಿಕಾರಿಗಳು ಮತ್ತು ಸಿಇಒ ಗಳು ತುರ್ತು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.Last Updated 28 ಸೆಪ್ಟೆಂಬರ್ 2025, 10:49 IST