ಕಮಲ್ ನಟನೆಯ Thug Life ಬಿಡುಗಡೆಗೆ ಕರ್ನಾಟಕದಲ್ಲಿ ನಿಷೇಧ; ಶುಕ್ರವಾರ SC ವಿಚಾರಣೆ
Kamal Haasan Controversy: ಕರ್ನಾಟಕದಲ್ಲಿ 'ಥಗ್ ಲೈಫ್' ಸಿನಿಮಾ ಮೇಲಿನ ನಿಷೇಧ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.Last Updated 9 ಜೂನ್ 2025, 11:32 IST