ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Kamalnath

ADVERTISEMENT

ಕಮಲನಾಥ್ ಭದ್ರಕೋಟೆ 'ಛಿಂದ್ವಾರ'ದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕ

ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಮಧ್ಯಪ್ರದೇಶದ ಅಮರವಾಡ ಶಾಸಕ ಕಾಮೇಶ್‌ ಶಾ (51) ಅವರು ಕಾಂಗ್ರೆಸ್‌ ತೊರೆದು ಶುಕ್ರವಾರ ಬಿಜೆಪಿ ಸೇರಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಬಹುದು ಎನ್ನಲಾಗುತ್ತಿದೆ.
Last Updated 30 ಮಾರ್ಚ್ 2024, 3:22 IST
ಕಮಲನಾಥ್ ಭದ್ರಕೋಟೆ 'ಛಿಂದ್ವಾರ'ದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕ

ಬಿಜೆಪಿಗೆ ಸೇರುತ್ತೇನೆ ಎಂದು ನಾನು ನಿಮಗೆ ಹೇಳಿದ್ದೇನಾ? ಮಾಧ್ಯಮಗಳಿಗೆ ಕಮಲನಾಥ್‌

ಬಿಜೆಪಿಗೆ ಸೇರುತ್ತೇನೆ ಎಂಬ ವದಂತಿಗಳನ್ನು ಸೃಷ್ಟಿಸಿದ್ದು ಮಾಧ್ಯಮಗಳೇ ಹೊರತು ನಾನು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಕಮಲನಾಥ್‌ ಹೇಳಿದರು.
Last Updated 27 ಫೆಬ್ರುವರಿ 2024, 9:49 IST
ಬಿಜೆಪಿಗೆ ಸೇರುತ್ತೇನೆ ಎಂದು ನಾನು ನಿಮಗೆ ಹೇಳಿದ್ದೇನಾ? ಮಾಧ್ಯಮಗಳಿಗೆ ಕಮಲನಾಥ್‌

ಬಿಜೆಪಿಗೆ ಕಮಲನಾಥ್ ಅಗತ್ಯವಿಲ್ಲ; ಅವರಿಗೆ ಪಕ್ಷದ ಬಾಗಿಲು ಮುಚ್ಚಿದೆ– ವಿಜಯವರ್ಗೀಯ

ಕಾಂಗ್ರೆಸ್‌ನ ಹಿರಿಯ ನಾಯಕ ಕಮಲನಾಥ್ ಅವರು ಪಕ್ಷ ತೊರೆಯುವ ಕುರಿತು ಎದ್ದಿರುವ ಊಹಾಪೋಹಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಸಚಿವ ಕೈಲಾಸ್ ವಿಜಯವರ್ಗೀಯ, ‘ಬಿಜೆಪಿಗೆ ಕಮಲನಾಥ್ ಅವರ ಅಗತ್ಯವಿಲ್ಲ. ಪಕ್ಷದ ಬಾಗಿಲು ಅವರಿಗೆ ಮುಚ್ಚಿದೆ’ ಎಂದಿದ್ದಾರೆ.
Last Updated 22 ಫೆಬ್ರುವರಿ 2024, 11:00 IST
ಬಿಜೆಪಿಗೆ ಕಮಲನಾಥ್ ಅಗತ್ಯವಿಲ್ಲ; ಅವರಿಗೆ ಪಕ್ಷದ ಬಾಗಿಲು ಮುಚ್ಚಿದೆ– ವಿಜಯವರ್ಗೀಯ

ಕಮಲ್‌ನಾಥ್‌ ಬಿಜೆಪಿಗೆ ಹೋಗಲ್ಲ: ಭನ್ವರ್‌ ಜಿತೇಂದ್ರ ಸಿಂಗ್‌

‘ನಮ್ಮ ಪಕ್ಷದ ಹಿರಿಯ ನಾಯಕ ಕಮಲ್‌ನಾಥ್‌ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳೆಲ್ಲ ಸುಳ್ಳು. ಇಂಥ ಊಹಾಪೋಹಗಳು ಕೇಸರಿ ಪಾಳಯ ಮತ್ತು ಮಾಧ್ಯಮಗಳ ಸೃಷ್ಟಿ’ ಎಂದು ಮಧ್ಯಪ್ರದೇಶ ಎಐಸಿಸಿ ಉಸ್ತುವಾರಿ ಭನ್ವರ್‌ ಜಿತೇಂದ್ರ ಸಿಂಗ್‌ ಅವರು ಮಂಗಳವಾರ ಹೇಳಿದ್ದಾರೆ.
Last Updated 20 ಫೆಬ್ರುವರಿ 2024, 15:12 IST
ಕಮಲ್‌ನಾಥ್‌ ಬಿಜೆಪಿಗೆ ಹೋಗಲ್ಲ: ಭನ್ವರ್‌ ಜಿತೇಂದ್ರ ಸಿಂಗ್‌

ಕಮಲ್‌ನಾಥ್‌ ಭಾರತ ಜೋಡೊ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುತ್ತಾರೆ: ಕಾಂಗ್ರೆಸ್‌

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಹಿರಿಯ ನಾಯಕ ಕಮಲ್‌ನಾಥ್‌ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎಂಬ ವದಂತಿಯನ್ನು ತಳ್ಳಿ ಹಾಕಿರುವ ಕಾಂಗ್ರೆಸ್‌, ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.
Last Updated 19 ಫೆಬ್ರುವರಿ 2024, 15:38 IST
ಕಮಲ್‌ನಾಥ್‌ ಭಾರತ ಜೋಡೊ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುತ್ತಾರೆ: ಕಾಂಗ್ರೆಸ್‌

ಕಮಲ್‌ನಾಥ್‌ ಕಾಂಗ್ರೆಸ್‌ ತೊರೆಯುವುದಿಲ್ಲ: ದಿಗ್ವಿಜಯ ಸಿಂಗ್‌

ಕಾಂಗ್ರೆಸ್‌ ಮುಖಂಡ ಕಮಲ್‌ನಾಥ್‌ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್‌ ತಿಳಿಸಿದ್ದಾರೆ.
Last Updated 18 ಫೆಬ್ರುವರಿ 2024, 13:42 IST
ಕಮಲ್‌ನಾಥ್‌ ಕಾಂಗ್ರೆಸ್‌ ತೊರೆಯುವುದಿಲ್ಲ: ದಿಗ್ವಿಜಯ ಸಿಂಗ್‌

ಕಮಲನಾಥ್ BJP ಸೇರ್ಪಡೆ? ಸಾಮಾಜಿಕ ಜಾಲತಾಣದಲ್ಲಿ ‘ಕಾಂಗ್ರೆಸ್’ ಕೈಬಿಟ್ಟ ನಕುಲ್‌

ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರು ಬಿಜೆಪಿ ಸೇರುತ್ತಾರೆ ಎಂಬ ವದಂತಿ ದಟ್ಟವಾಗಿರುವ ಬೆನ್ನಲ್ಲೇ, ಅವರ ಪುತ್ರ ನಕುಲ ನಾಥ್ ಅವರು ತಮ್ಮ ಸಾಮಾಜಿಕ ಜಾಲತಾಣಗಳ ವಿವರಣೆಯಲ್ಲಿ ‘ಕಾಂಗ್ರೆಸ್‌’ ಹೆಸರನ್ನು ಕೈಬಿಟ್ಟಿರುವುದು ಊಹಾಪೋಹಕ್ಕೆ ರೆಕ್ಕೆ ಬಂದಂತಾಗಿದೆ.
Last Updated 17 ಫೆಬ್ರುವರಿ 2024, 14:01 IST
ಕಮಲನಾಥ್ BJP ಸೇರ್ಪಡೆ? ಸಾಮಾಜಿಕ ಜಾಲತಾಣದಲ್ಲಿ ‘ಕಾಂಗ್ರೆಸ್’ ಕೈಬಿಟ್ಟ ನಕುಲ್‌
ADVERTISEMENT

ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಜಿತು ಪಟ್ವಾರಿ ನೇಮಕ

ಮಧ್ಯಪ್ರದೇಶ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ ಜಿತು ಪಟ್ವಾರಿ ಅವರನ್ನು ನೇಮಿಸಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿದ್ದಾರೆ.
Last Updated 16 ಡಿಸೆಂಬರ್ 2023, 15:01 IST
ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಜಿತು ಪಟ್ವಾರಿ ನೇಮಕ

ಮಧ್ಯಪ್ರದೇಶ | ಚುನಾವಣೆ ನಂತರ ಸಿಎಂ ಚೌಹಾಣ್‌ಗೆ ಜನರ ವಿದಾಯ: ಕಮಲ್‌ನಾಥ್‌

ಮುಂಬರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ರಾಜ್ಯದ ಜನರು ವಿದಾಯ ಹೇಳುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಕಮಲ್‌ ನಾಥ್‌ ಹೇಳಿದ್ದಾರೆ.
Last Updated 12 ನವೆಂಬರ್ 2023, 11:03 IST
ಮಧ್ಯಪ್ರದೇಶ | ಚುನಾವಣೆ ನಂತರ ಸಿಎಂ ಚೌಹಾಣ್‌ಗೆ ಜನರ ವಿದಾಯ: ಕಮಲ್‌ನಾಥ್‌

ಬೀಗ ಹಿಡಿದು ಓಡಾಡುತ್ತಿರುವ ಕಮಲ್‌ ನಾಥ್‌: ಶಿವರಾಜ್‌ ಸಿಂಗ್‌ ಚೌಹಾಣ್‌

ರಾಜ್ಯದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಬಂದ್‌ ಮಾಡುವ ಉದ್ದೇಶದಿಂದ ಮಧ್ಯಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥ ಕಮಲ್‌ ನಾಥ್‌ ಅವರು ಬೀಗ ಹಿಡಿದು ಓಡಾಡುತ್ತಾರೆ ಎಂದು ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.
Last Updated 21 ಅಕ್ಟೋಬರ್ 2023, 16:20 IST
ಬೀಗ ಹಿಡಿದು ಓಡಾಡುತ್ತಿರುವ ಕಮಲ್‌ ನಾಥ್‌:  ಶಿವರಾಜ್‌ ಸಿಂಗ್‌ ಚೌಹಾಣ್‌
ADVERTISEMENT
ADVERTISEMENT
ADVERTISEMENT