ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ, ದೇಶಕ್ಕೆ ಅನಿವಾರ್ಯ: ಶಾಸಕ ಕಂಪ್ಲಿ ಗಣೇಶ್
‘ಸಿದ್ದರಾಮಯ್ಯ ಅವರು ರಾಜ್ಯಕ್ಕಷ್ಟೇ ಅಲ್ಲ, ದೇಶಕ್ಕೆ ಅನಿವಾರ್ಯವಾಗಿದ್ದಾರೆ. ನಾವೆಲ್ಲ 138 ಶಾಸಕರು ಅವರ ಬೆಂಬಲಕ್ಕಿದ್ದೇವೆ’ ಎಂದು ಕಂಪ್ಲಿ ಶಾಸಕ ಕಂಪ್ಲಿ ಗಣೇಶ್ ಹೇಳಿದರು.Last Updated 15 ಫೆಬ್ರುವರಿ 2025, 11:25 IST