ಕನಕಪುರದ ಕೆರೆಯಲ್ಲಿ ಶೌಚಾಲಯ ನಿರ್ಮಾಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kanakapura lake: ನಕಪುರ ತಾಲ್ಲೂಕು ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದ ಸರ್ಕಾರಿ ಕೆರೆ ಜಾಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುತ್ತಿರುವುದನ್ನು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.Last Updated 19 ಜನವರಿ 2026, 15:03 IST