BBK12 |ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಮೊದಲ ಸ್ಪರ್ಧಿ: ಕಾಕ್ರೋಜ್ ಸುಧಿ ಯಾರು?
Bigg Boss Kannada: ಕನ್ನಡದ ಹಲವು ಸಿನಿಮಾಗಳಲ್ಲಿ ಸುಧೀರ್ ಬಾಲ್ರಾಜ್ ಖಳನಾಯಕನಾಗಿ ನಟಿಸಿದ್ದಾರೆ. ಖಡಕ್ ಡೈಲಾಗ್ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದ ನಟ ಈಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.Last Updated 27 ಸೆಪ್ಟೆಂಬರ್ 2025, 16:46 IST