Mysuru Dasara: ಸೆ.22ರಿಂದ ಕನ್ನಡ ಪುಸ್ತಕಗಳ ಪ್ರದರ್ಶನ, ರಿಯಾಯಿತಿ ಮಾರಾಟ ಮೇಳ
Kannada Book Fair: ಮೈಸೂರು ದಸರಾ ಅಂಗವಾಗಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 1ರವರೆಗೆ ಹಳೆಯ ಡಿಸಿ ಕಚೇರಿ ಬಳಿಯ ಸ್ಕೌಟ್ಸ್ ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ.Last Updated 19 ಸೆಪ್ಟೆಂಬರ್ 2025, 7:31 IST