ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಏರ್ಪಡಿಸಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ, ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರಿಗೆ ನಮಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.Last Updated 18 ಆಗಸ್ಟ್ 2021, 15:21 IST