ಅನ್ಯ ವಿಷಯ ತಜ್ಞರಿಂದ ಕನ್ನಡ ಪಠ್ಯ ಬೋಧನೆಗೆ ಆಕ್ಷೇಪ, ಸಚಿವರಿಗೆ ಪತ್ರ: ಬಿಳಿಮಲೆ
‘ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಪಠ್ಯವನ್ನು ಅನ್ಯವಿಷಯ ತಜ್ಞರು ಬೋಧಿಸುತ್ತಿರುವುದು ವೃತ್ತಿ ಶಿಕ್ಷಣದಲ್ಲಿ ಕನ್ನಡದ ಉಳಿವಿಗೆ ಮಾರಕ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಹೇಳಿದ್ದಾರೆ.Last Updated 22 ಮಾರ್ಚ್ 2025, 16:23 IST