ಕನ್ನಡದ ಸತ್ವ ತಮಿಳು ಭಾಷೆಯಲ್ಲಿಲ್ಲ: ಮದ್ರಾಸ್ ವಿವಿ ಪ್ರಾಧ್ಯಾಪಕಿ ತಮಿಳ್ ಸೆಲ್ವಿ
‘ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಪ್ರಕಟಗೊಂಡ ಅನೇಕ ಕೃತಿಗಳನ್ನು ಓದಿದ್ದೇನೆ. ಕನ್ನಡ ಭಾಷೆಯಲ್ಲಿರುವ ಸತ್ವ ತಮಿಳು ಭಾಷೆಯಲ್ಲಿಲ್ಲ’ ಎಂದು ಚೆನ್ನೈನ ಮದ್ರಾಸ್ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ತಮಿಳ್ ಸೆಲ್ವಿ ಅಭಿಪ್ರಾಯಪಟ್ಟರು. Last Updated 6 ಜೂನ್ 2025, 0:30 IST