Kantara Review | ರಿಷಬ್ ಅದ್ಭುತ ನಟನೆ, ರೋಚಕ ಕ್ಲೈಮ್ಯಾಕ್ಸ್ ಎಂದ ನೆಟ್ಟಿಗರು
Rishab Shetty Kantara Performance: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ: ಒಂದು ದಂತಕಥೆ, ಚಾಪ್ಟರ್–1' ಸಿನಿಮಾ ಇಂದು (ಗುರುವಾರ) ತೆರೆ ಕಂಡಿದೆ. ಚಿತ್ರದ ಮೊದಲ ಪ್ರದರ್ಶನ ಕಾಣುತ್ತಿದ್ದಂತೆಯೇ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. Last Updated 2 ಅಕ್ಟೋಬರ್ 2025, 2:54 IST