ಬಿಗ್‌ಬಾಸ್ ಖ್ಯಾತಿಯ ಕಾರ್ತಿಕ್ ನಟಿಸಿರುತ್ತಿರುವ ‘ರಾಮರಸ’ ಚಿತ್ರೀಕರಣ ಪೂರ್ಣ
Karthik Mahesh: ಬಿಗ್‌ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ನಟಿಸಿರುತ್ತಿರುವ ‘ರಾಮರಸ’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ಸಸ್ಪೆನ್ಸ್, ಥ್ರಿಲ್ಲರ್ ಜಾನರ್‌ನ ಚಿತ್ರಕ್ಕೆ ಬಿ.ಎಂ.ಗಿರಿರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ.Last Updated 16 ಜನವರಿ 2026, 0:30 IST