ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಪ್ರೊ.ಜಯಪ್ರಕಾಶಗೌಡ ಆಯ್ಕೆ
Kannada pusthaka pradhikara: ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಆಯ್ಕೆಯಾಗಿದ್ದಾರೆ.Last Updated 22 ಏಪ್ರಿಲ್ 2025, 16:23 IST