ರಸ್ತೆ ಅಪಘಾತ: ‘ರಿಯಾಲಿಟಿ ಶೋ’ ಸ್ಪರ್ಧಿಯಾಗಿದ್ದ ಸಮನ್ವಿ ಸಾವು, ಆಕೆಯ ತಾಯಿಗೆ ಗಾಯ
ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಗುರುವಾರ ಅಪಘಾತ ಸಂಭವಿಸಿದ್ದು, ಆರು ವರ್ಷದ ಬಾಲಕಿ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ತಾಯಿ ಅಮೃತಾ ನಾಯ್ಡು ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.Last Updated 13 ಜನವರಿ 2022, 16:33 IST