Video | ಮಂಡ್ಯ ಸಾಹಿತ್ಯ ಸಮ್ಮೇಳನ: 140 ಆಹಾರ ಕೌಂಟರ್, 1500 ಅಡುಗೆ ಸಿಬ್ಬಂದಿ
30 ವರ್ಷಗಳ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ಮಂಡ್ಯ ಜಿಲ್ಲೆಗೆ ಸಿಕ್ಕಿದೆ. 1974 ಮತ್ತು 1994ರಲ್ಲಿ ಯಶಸ್ವಿಯಾಗಿ ಸಮ್ಮೇಳನವನ್ನು ನಡೆಸಿಕೊಟ್ಟ ‘ಸಕ್ಕರೆ ನಗರ’ ಈಗ ಮೂರನೇ ಬಾರಿಗೆ ನುಡಿಜಾತ್ರೆಯ ತೇರು ಎಳೆಯಲು ಸಜ್ಜಾಗಿದೆ. Last Updated 19 ಡಿಸೆಂಬರ್ 2024, 13:31 IST