ಕಸಾಪದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ
High Court Karnataka: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ವಿಚಾರಣೆಗೆ ವಿಚಾರಣಾಧಿಕಾರಿ ನೇಮಕ ಮಾಡಿದ ಆದೇಶಕ್ಕೆ ತಡೆ ನೀಡುವ ಮನವಿಯನ್ನು ಹೈಕೋರ್ಟ್ ನಿರಾಕರಿಸಿದೆ.Last Updated 26 ಜುಲೈ 2025, 15:46 IST