ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ: ನೀರಲಕೇರಿ ಬೇಸರ
PH Neeralakeri Press Address ‘ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಾಡಿದೆ. ನೆಪ ಮಾತ್ರಕ್ಕೆ ಕೆಲ ಜಿಲ್ಲೆಗೆ ಪ್ರಾತಿನಿಧ್ಯ ಕೊಡಲಾಗಿದೆ’ ಎಂದು ಮುಖಂಡ ಪಿ.ಎಚ್. ನೀರಲಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.Last Updated 2 ನವೆಂಬರ್ 2025, 4:38 IST