ಬಳ್ಳಾರಿ: ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹40 ಕೋಟಿ ಅಗತ್ಯ
‘ಬಳ್ಳಾರಿಯಲ್ಲಿ ನಡೆಯಲಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹40 ಕೋಟಿ ಅನುದಾನವನ್ನು ಸರ್ಕಾರದಿಂದ ತಂದು ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ ಮನವಿ ಮಾಡಿದ್ದಾರೆ. Last Updated 6 ಮೇ 2025, 15:53 IST