ಮಂಗಳವಾರ, 10 ಮಾರ್ಚ್ 2026
×
ADVERTISEMENT

Kannadigas

ADVERTISEMENT

ಇರಾನ್–ಇಸ್ರೇಲ್ ಸಂಘರ್ಷ: ಕೊಲ್ಲಿಯಿಂದ ಸುರಕ್ಷಿತವಾಗಿ ಮರಳಿದ ಕನ್ನಡಿಗರು

Iran Israel War: ಇರಾನ್–ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಿರುವ ಉದ್ವಿಗ್ನತೆ ನಡುವೆಯೂ ಪ್ರಯಾಣಿಕರನ್ನು ಹೊತ್ತ ಎರಡು ವಿಮಾನಗಳು ಅಬುಧಾಬಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿವೆ.
Last Updated 3 ಮಾರ್ಚ್ 2026, 6:21 IST
ಇರಾನ್–ಇಸ್ರೇಲ್ ಸಂಘರ್ಷ: ಕೊಲ್ಲಿಯಿಂದ ಸುರಕ್ಷಿತವಾಗಿ ಮರಳಿದ ಕನ್ನಡಿಗರು

ಕನ್ನಡಿಗರ ರಕ್ಷಣೆ, ವಾಪಸಾತಿ: ಪ್ರಧಾನಿ ಮೋದಿಗೆ ಸಿ.ಎಂ ಸಿದ್ದರಾಮಯ್ಯ ಪತ್ರ

Indian Citizens Safety: ಯುದ್ಧ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ಮತ್ತು ಇತರ ಭಾರತೀಯರಿಗೆ ಸೂಕ್ತ ರಕ್ಷಣೆ ಮತ್ತು ಸುರಕ್ಷಿತ ನೆಲೆ ಒದಗಿಸಲು ಭಾರತೀಯ ರಾಯಭಾರ ಕಚೇರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
Last Updated 2 ಮಾರ್ಚ್ 2026, 16:09 IST
ಕನ್ನಡಿಗರ ರಕ್ಷಣೆ, ವಾಪಸಾತಿ: ಪ್ರಧಾನಿ ಮೋದಿಗೆ ಸಿ.ಎಂ ಸಿದ್ದರಾಮಯ್ಯ ಪತ್ರ

ಕೆಲ ಕಾಲ ಶಾಂತ, ಆಗಾಗ ಬಾಂಬ್ ಶಬ್ದ.. ಬಹರೇನ್‌ನಲ್ಲಿ ಸಿಲುಕಿರುವ ಕನ್ನಡಿಗನ ಮಾತು..

Iran Israel War: ‘ಕೆಲವು ಗಂಟೆ ಎಲ್ಲವೂ ಶಾಂತಸ್ಥಿತಿ ಇರುತ್ತದೆ. ಯಾವಾಗ ಬಾಂಬ್‌ ಸ್ಫೋಟವಾಗುತ್ತದೆ, ಸೈರನ್‌ ಮೊಳಗುತ್ತದೆ, ಎಚ್ಚರಿಕೆಯ ಸಂದೇಶ ಬರುತ್ತದೆ ಎಂಬುದನ್ನು ಹೇಳಲಾಗದಂತಿದೆ. ಯಾವ ಕ್ಷಣದಲ್ಲಿ ಏನಾಗುತ್ತದೆಯೋ ಎಂಬ ಭೀತಿ ಇದೆ...’
Last Updated 2 ಮಾರ್ಚ್ 2026, 10:56 IST
ಕೆಲ ಕಾಲ ಶಾಂತ, ಆಗಾಗ ಬಾಂಬ್ ಶಬ್ದ.. ಬಹರೇನ್‌ನಲ್ಲಿ ಸಿಲುಕಿರುವ ಕನ್ನಡಿಗನ ಮಾತು..

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ

Siddaramaiah Assurance: ‘ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರಲು ನಿರಂತರವಾಗಿ ಸರ್ಕಾರ ಪ್ರಯತ್ನಿಸಲಿದೆ’
Last Updated 1 ಮಾರ್ಚ್ 2026, 15:46 IST
ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ

ಪಶ್ಚಿಮ ಏಷ್ಯಾದಲ್ಲಿರುವ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ: ಸಿದ್ದರಾಮಯ್ಯ

Kannadigas Safety: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 28 ಫೆಬ್ರುವರಿ 2026, 18:19 IST
ಪಶ್ಚಿಮ ಏಷ್ಯಾದಲ್ಲಿರುವ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ: ಸಿದ್ದರಾಮಯ್ಯ

ಅಮೆರಿಕದಲ್ಲಿ ಕನ್ನಡಿಗ ಸಾಕೇತ್ ನಾಪತ್ತೆ: ವಿದೇಶಾಂಗ ಸಚಿವಾಲಯಕ್ಕೆ ಸಿ.ಎಸ್‌ ಪತ್ರ

US Student Saketh: ಬೆಂಗಳೂರು: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿರುವ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಪತ್ತೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನೆರವು ಕೋರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪತ್ರ ಬರೆದಿದ್ದಾರೆ.
Last Updated 14 ಫೆಬ್ರುವರಿ 2026, 15:50 IST
ಅಮೆರಿಕದಲ್ಲಿ ಕನ್ನಡಿಗ ಸಾಕೇತ್ ನಾಪತ್ತೆ: ವಿದೇಶಾಂಗ ಸಚಿವಾಲಯಕ್ಕೆ ಸಿ.ಎಸ್‌ ಪತ್ರ

ಹೊರನಾಡ ಕನ್ನಡಿಗರು: ಒಮಾನ್‌ನಲ್ಲಿ ಮಸ್ಕತ್ ಚಾಲುಕ್ಯ ಕೂಟದ ಸಂಕ್ರಾಂತಿ ಹಿಗ್ಗು!

NRIs in Oman: ಶಿಕ್ಷಣ, ಉದ್ಯೋಗ, ವ್ಯಾಪಾರ, ಟೆಕ್ ಕ್ಷೇತ್ರ ಎಂದು ವಿದೇಶಗಳಲ್ಲಿ ಲಕ್ಷಾಂತರ ಕನ್ನಡಿಗರು ಬದುಕು ಕಟ್ಟಿಕೊಂಡು ಅಲ್ಲಿಯೇ ನೆಲೆ ನಿಂತು ಕರ್ನಾಟಕದ ತಾಕತ್ತನ್ನು ಜಗತ್ತಿನೆದರು ತೆರೆದಿಡುತ್ತಿದ್ದಾರೆ. ಆ ಮೂಲಕ ಕನ್ನಡತನ ಪಸರಿಸುತ್ತಿದ್ದಾರೆ.
Last Updated 14 ಫೆಬ್ರುವರಿ 2026, 7:40 IST
ಹೊರನಾಡ ಕನ್ನಡಿಗರು: ಒಮಾನ್‌ನಲ್ಲಿ ಮಸ್ಕತ್ ಚಾಲುಕ್ಯ ಕೂಟದ ಸಂಕ್ರಾಂತಿ ಹಿಗ್ಗು!
ADVERTISEMENT

ಕೆನಡಾದಲ್ಲಿ ಗುಂಡೇಟಿಗೆ ಕನ್ನಡಿಗ ಬಲಿ: ಒಬ್ಬನೇ ಮಗನನ್ನು ಕಳೆದುಕೊಂಡ ತಂದೆ–ತಾಯಿ

Canada Shooting: ‘ಮದುವೆ ಮಾಡಿಕೊ ಎಂದು ನಾವು ಹೇಳುತ್ತಿದ್ದೆವು. ಕೆಲವೇ ತಿಂಗಳಲ್ಲಿ ಮದುವೆ ಮಾಡುವ ಆಲೋಚನೆಯೂ ಇತ್ತು. ಆದರೆ, ಇಂದು ಅವನ ಸಾವಿನ ಸುದ್ದಿ ಕೇಳಿ ಸಿಡಿಲು ಬಡಿದಂತಾಗಿದೆ....’
Last Updated 10 ಫೆಬ್ರುವರಿ 2026, 0:30 IST
ಕೆನಡಾದಲ್ಲಿ ಗುಂಡೇಟಿಗೆ ಕನ್ನಡಿಗ ಬಲಿ: ಒಬ್ಬನೇ ಮಗನನ್ನು ಕಳೆದುಕೊಂಡ ತಂದೆ–ತಾಯಿ

ಕೇಂದ್ರದಿಂದ ತಾರತಮ್ಯ ಆರೋಪ | ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ: ಸಿದ್ದರಾಮಯ್ಯ

Siddaramaiah: 16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ ತೆರಿಗೆ ಪಾಲು ಮತ್ತು ವಿಶೇಷ ಅನುದಾನದ ಬೇಡಿಕೆ ಮಂಡಿಸಿರುವ ಸಿಎಂ ಸಿದ್ದರಾಮಯ್ಯ, ‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ’ ಅಭಿಯಾನ ಬೆಂಬಲಿಸಲು ಜನತೆಗೆ ಮನವಿ ಮಾಡಿದ್ದಾರೆ.
Last Updated 31 ಜನವರಿ 2026, 15:26 IST
ಕೇಂದ್ರದಿಂದ ತಾರತಮ್ಯ ಆರೋಪ | ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ: ಸಿದ್ದರಾಮಯ್ಯ

ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ

Marathahalli Video: ಇದೀಗ ಇಂತಹದ್ದೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿರುವುದಾಗಿ ಸಾಮಾಜಿಕ ತಾಣಗಳಲ್ಲಿ ಚರ್ಚೆಯಾಗುತ್ತಿದೆ. ಆಂಧ್ರದ ಯುವತಿಯೊಬ್ಬರದ್ದು ಎನ್ನಲಾದ ವಿಡಿಯೊ ಫೇಸ್‌ಬುಕ್ ಹಾಗೂ ಎಕ್ಸ್‌ನಲ್ಲಿ ಬಹಳ ಹರಿದಾಡುತ್ತಿದ್ದು ಆಕೆ ಕನ್ನಡಿಗರನ್ನು ಕೆಣಕಿರುವುದು ಗೊತ್ತಾಗುತ್ತದ
Last Updated 30 ಜನವರಿ 2026, 6:51 IST
ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ
ADVERTISEMENT
ADVERTISEMENT
ADVERTISEMENT