ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

K.Annamalai

ADVERTISEMENT

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಅಣ್ಣಾಮಲೈ ವಿಶ್ವಾಸ

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿಗೆ ದಕ್ಷಿಣ ಭಾರತದಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ಸ್ಥಾನ ಸಿಗಲಿವೆ ಎಂದು ತಮಿಳುನಾಡು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಅಣ್ಣಾಮಲೈ ಹೇಳಿದರು.
Last Updated 25 ಏಪ್ರಿಲ್ 2024, 14:42 IST
ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಅಣ್ಣಾಮಲೈ ವಿಶ್ವಾಸ

ತಪ್ಪು ಮಾಹಿತಿ ಪೋಸ್ಟ್‌: ಅಣ್ಣಾಮಲೈ ವಿರುದ್ಧ ಪ್ರಕರಣ

ಡಿಎಂಕೆ ಕಾರ್ಯಕರ್ತರು 45 ವರ್ಷದ ಮಹಿಳೆಯೊಬ್ಬರನ್ನು ಥಳಿಸಿ, ಹತ್ಯೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ‘ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ’ ಪೋಸ್ಟ್‌ ಮಾಡಿದ ಆರೋಪದಡಿ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 23 ಏಪ್ರಿಲ್ 2024, 15:44 IST
ತಪ್ಪು ಮಾಹಿತಿ ಪೋಸ್ಟ್‌: ಅಣ್ಣಾಮಲೈ ವಿರುದ್ಧ ಪ್ರಕರಣ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಅಣ್ಣಾಮಲೈ ವಿರುದ್ಧ ಪ್ರಕರಣ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಮತ್ತು ಕೊಯಮತ್ತೂರು ಕ್ಷೇತ್ರದ ಅಭ್ಯರ್ಥಿ ಕೆ.ಅಣ್ಣಾಮಲೈ ಹಾಗೂ ಪಕ್ಷದ ಕೆಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 12 ಏಪ್ರಿಲ್ 2024, 23:30 IST
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಅಣ್ಣಾಮಲೈ ವಿರುದ್ಧ ಪ್ರಕರಣ

ಜಲ್ಲಿಕಟ್ಟು | ತೀರ್ಪು ಸ್ವಾಗತಿಸಿದ ಸ್ಟಾಲಿನ್; ಮೋದಿಗೆ ಧನ್ಯವಾದ ಹೇಳಿದ ಅಣ್ಣಾಮಲೈ

ಜಲ್ಲಿಕಟ್ಟು ಕ್ರೀಡೆಗೆ ಹಸಿರು ನಿಶಾನೆ ತೋರಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಗುರುವಾರ ಸ್ವಾಗತಿಸಿದ್ದಾರೆ. ‘ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡಬೇಕಾದ ತೀರ್ಪು ಇದಾಗಿದೆ’ ಎಂದು ಬಣ್ಣಿಸಿದ್ದಾರೆ.
Last Updated 18 ಮೇ 2023, 12:55 IST
ಜಲ್ಲಿಕಟ್ಟು | ತೀರ್ಪು ಸ್ವಾಗತಿಸಿದ ಸ್ಟಾಲಿನ್; ಮೋದಿಗೆ ಧನ್ಯವಾದ ಹೇಳಿದ ಅಣ್ಣಾಮಲೈ

ಆಡಿಯೊ ಕ್ಲಿಪ್‌ ವಿವಾದ: ಅಣ್ಣಾಮಲೈ ಮತ್ತು ಪಿಟಿಆರ್‌ ನಡುವೆ ಟ್ವೀಟ್‌ ವಾರ್‌

ಅಣ್ಣಾಮಲೈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಪಿಟಿಆರ್‌, ‘ಇದೊಂದು ದುರುದ್ದೇಶಪೂರಿತ ಕೆಲಸವಾಗಿದ್ದು, ಆಡಿಯೊವನ್ನು ಯಾರೋ ಸೃಷ್ಟಿಸಿದ್ದಾರೆ‘ ಎಂದಿದ್ದಾರೆ.
Last Updated 23 ಏಪ್ರಿಲ್ 2023, 2:32 IST
ಆಡಿಯೊ ಕ್ಲಿಪ್‌ ವಿವಾದ: ಅಣ್ಣಾಮಲೈ ಮತ್ತು ಪಿಟಿಆರ್‌ ನಡುವೆ ಟ್ವೀಟ್‌ ವಾರ್‌

ಲೈಸನ್‌ ಅಧಿಕಾರಿಯಾಗಿ ಅಣ್ಣಾಮಲೈ ಮಾರ್ಗದರ್ಶನ

ಮಾನಸ ಸರೋವರ ಯಾತ್ರೆ
Last Updated 17 ಜುಲೈ 2018, 16:09 IST
ಲೈಸನ್‌ ಅಧಿಕಾರಿಯಾಗಿ ಅಣ್ಣಾಮಲೈ ಮಾರ್ಗದರ್ಶನ
ADVERTISEMENT
ADVERTISEMENT
ADVERTISEMENT
ADVERTISEMENT