ಶ್ರದ್ಧಾ ಭಕ್ತಿಯ ಕನ್ಯಕಾ ಪರಮೇಶ್ವರಿ ಜಯಂತಿ ಆಚರಣೆ
ವಾಸವಿ ಕನ್ಯಕಾ ಪರಮೇಶ್ವರಿ ಜಯಂತಿಯನ್ನು ನಗರದಲ್ಲಿ ಮಂಗಳವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ನಗರದ ಚೌಬಾರಾ ಸಮೀಪದ ಕನ್ಯಕಾ ಪರಮೇಶ್ವರಿ ಮಂದಿರದಲ್ಲಿ ದಿನವಿಡೀ ಶ್ರದ್ಧಾ ಭಕ್ತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.Last Updated 14 ಮೇ 2019, 14:44 IST