ಧಾರವಾಡ: ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ. 3ರಿಂದ
‘ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಕರ್ನಾಟಕ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಫೆ.3 ಮತ್ತು 4ರಂದು ನಗರದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ’ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ. ಲಿಂಗರಾಜ ಅಂಗಡಿ ತಿಳಿಸಿದರು.Last Updated 31 ಜನವರಿ 2025, 14:00 IST