ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT

kannur

ADVERTISEMENT

ಕೇರಳ | ಎಲ್‌ಡಿಎಫ್ ಶಾಸಕ ಮೋಹನನ್ ಮೇಲೆ ಹಲ್ಲೆ: 10 ಮಂದಿ ವಿರುದ್ಧ ಪ್ರಕರಣ

MLA Assault Case: ಕಣ್ಣೂರಿನ ಕರಿಯಾಡ್‌ನಲ್ಲಿ ಎಲ್‌ಡಿಎಫ್ ಶಾಸಕ ಕೆ.ಪಿ. ಮೋಹನನ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ 10 ಮಂದಿಗೆ ಎಫ್‌ಐಆರ್ ದಾಖಲಾಗಿದ್ದು, ಸ್ಥಳೀಯರ ಪ್ರತಿಭಟನೆ ಗಲಭೆಗೆ ಕಾರಣವಾಗಿರುವಂತೆ ಪೊಲೀಸರು ತಿಳಿಸಿದ್ದಾರೆ.
Last Updated 3 ಅಕ್ಟೋಬರ್ 2025, 6:22 IST
ಕೇರಳ | ಎಲ್‌ಡಿಎಫ್ ಶಾಸಕ ಮೋಹನನ್ ಮೇಲೆ ಹಲ್ಲೆ: 10 ಮಂದಿ ವಿರುದ್ಧ ಪ್ರಕರಣ

ಬೆಂಗಳೂರು–ಕಣ್ಣೂರು ಎಕ್ಸ್‌ಪ್ರೆಸ್: ಸಮಯ ಪಾಲನೆಗೆ ಆಗ್ರಹ

ಹಾಸನ– ಕುಣಿಗಲ್ ಮಾರ್ಗವಾಗಿ ಕಡಿಮೆ ಅವಧಿಯಲ್ಲಿ ಪ್ರಯಾಣಿಸಿ ಬೆಂಗಳೂರು ತಲುಪಬಹುದಾದ ಈ ರೈಲನ್ನು ಕರಾವಳಿಯ ಅನೇಕ ಪ್ರಯಾಣಿಕರು ಅವಲಂಬಿಸಿದ್ದಾರೆ.
Last Updated 27 ಜೂನ್ 2025, 4:32 IST
ಬೆಂಗಳೂರು–ಕಣ್ಣೂರು ಎಕ್ಸ್‌ಪ್ರೆಸ್: ಸಮಯ ಪಾಲನೆಗೆ ಆಗ್ರಹ

ಕೇರಳ | ಕಾಡಾನೆ ಲಗ್ಗೆ; ಗುಂಪು ಸೇರಲು ನಿಷೇಧ

ಕಾಡಾನೆಗಳು ಕಾಣಿಸಿಕೊಂಡಿರುವ ಕಾರಣ ಅಯ್ಯನ್‌ಕುನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ವಾರ್ಡ್‌ಗಳಲ್ಲಿ ಸಾರ್ವಜನಿಕರು ಎರಡು ದಿನ ಗುಂಪು ಸೇರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬುಧವಾರ ಆದೇಶ ಹೊರಡಿಸಿದ್ದಾರೆ.
Last Updated 5 ಮಾರ್ಚ್ 2025, 14:22 IST
ಕೇರಳ | ಕಾಡಾನೆ ಲಗ್ಗೆ; ಗುಂಪು ಸೇರಲು ನಿಷೇಧ

ಕಣ್ಣೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ:CPM ನಾಯಕಿ ದಿವ್ಯಾ ಬಂಧನ

ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್‌ ಬಾಬು (55) ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಿಪಿಎಂ ನಾಯಕಿ ದಿವ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು (ಮಂಗಳವಾರ) ವಜಾಗೊಳಿಸಿದೆ.
Last Updated 29 ಅಕ್ಟೋಬರ್ 2024, 10:44 IST
ಕಣ್ಣೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ:CPM ನಾಯಕಿ ದಿವ್ಯಾ ಬಂಧನ

ಬೀಳ್ಕೊಡುಗೆ ದಿನವೇ ಭ್ರಷ್ಟಾಚಾರದ ಆರೋಪ: ಮನನೊಂದು ಹಿರಿಯ ಅಧಿಕಾರಿ ಆತ್ಮಹತ್ಯೆ!

ಕಣ್ಣೂರು ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ನವೀನ್ ಬಾಬು ಕೆ ಎನ್ನುವರೇ ಮೃತರು. ಪ್ರಾಥಮಿಕವಾಗಿ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ.
Last Updated 16 ಅಕ್ಟೋಬರ್ 2024, 2:40 IST
ಬೀಳ್ಕೊಡುಗೆ ದಿನವೇ ಭ್ರಷ್ಟಾಚಾರದ ಆರೋಪ: ಮನನೊಂದು ಹಿರಿಯ ಅಧಿಕಾರಿ ಆತ್ಮಹತ್ಯೆ!

ಕಣ್ಣೂರು ಸ್ಫೋಟ | ಪ್ರಕರಣ ಕುರಿತು ಕೇಂದ್ರೀಯ ಸಂಸ್ಥೆ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಕಣ್ಣೂರು ಜಿಲ್ಲೆಯ ಪಾನೂರು ಬಳಿ ಇತ್ತೀಚೆಗೆ ಸಂಭವಿಸಿದ್ದ ಸ್ಫೋಟದ ಕುರಿತು ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಕೇರಳ ಕಾಂಗ್ರೆಸ್‌ ಆಗ್ರಹಿಸಿದೆ.
Last Updated 12 ಏಪ್ರಿಲ್ 2024, 8:17 IST
ಕಣ್ಣೂರು ಸ್ಫೋಟ | ಪ್ರಕರಣ ಕುರಿತು ಕೇಂದ್ರೀಯ ಸಂಸ್ಥೆ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಕೇರಳ | ಕಣ್ಣೂರು ಸ್ಫೋಟ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಕಣ್ಣೂರು ಜಿಲ್ಲೆಯ ಪಾನೂರು ಬಳಿ ನಡೆದಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 6 ಏಪ್ರಿಲ್ 2024, 10:54 IST
ಕೇರಳ  | ಕಣ್ಣೂರು ಸ್ಫೋಟ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ADVERTISEMENT

ಕೇರಳದ ಕಣ್ಣೂರಿನಲ್ಲಿ ಸ್ಫೋಟ: ಇಬ್ಬರಿಗೆ ಗಾಯ

ಕಣ್ಣೂರು ಜಿಲ್ಲೆಯ ಪಾನೂರು ಬಳಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 5 ಏಪ್ರಿಲ್ 2024, 5:51 IST
ಕೇರಳದ ಕಣ್ಣೂರಿನಲ್ಲಿ ಸ್ಫೋಟ: ಇಬ್ಬರಿಗೆ ಗಾಯ

ಕೇರಳ: ಹಳಿ ತಪ್ಪಿದ ಕಣ್ಣೂರು–ಆಳಪ್ಪುಳ ಎಕ್ಸ್‌ಪ್ರೆಸ್‌ನ ರೈಲಿನ ಎರಡು ಬೋಗಿಗಳು

ಕಣ್ಣೂರು ರೈಲು ನಿಲ್ದಾಣದ ಬಳಿ ಕಣ್ಣೂರು–ಆಳಪ್ಪುಳ ಎಕ್ಸಿಕ್ಸೂಟಿವ್‌ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಇದರಿಂದಾಗಿ ರೈಲು ಹೊರಡುವಲ್ಲಿ ಒಂದು ಗಂಟೆ ವಿಳಂಬವಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
Last Updated 20 ಜನವರಿ 2024, 6:42 IST
ಕೇರಳ: ಹಳಿ ತಪ್ಪಿದ ಕಣ್ಣೂರು–ಆಳಪ್ಪುಳ ಎಕ್ಸ್‌ಪ್ರೆಸ್‌ನ ರೈಲಿನ ಎರಡು ಬೋಗಿಗಳು

ಕೇರಳದ ಕಣ್ಣೂರಿನಲ್ಲಿ ಪೊಲೀಸ್ – ಮಾವೋವಾದಿಗಳ ನಡುವೆ ಗುಂಡಿನ ಕಾಳಗ

ಕೇರಳ ಪೊಲೀಸ್‌ನ ವಿಶೇಷ ಪಡೆ ಹಾಗೂ ಮಾವೋವಾದಿಗಳ ನಡುವೆ ಕಣ್ಣೂರು ಜಿಲ್ಲೆಯಲ್ಲಿ ಇಂದು (ಸೋಮವಾರ) ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 13 ನವೆಂಬರ್ 2023, 12:53 IST
ಕೇರಳದ ಕಣ್ಣೂರಿನಲ್ಲಿ ಪೊಲೀಸ್ – ಮಾವೋವಾದಿಗಳ ನಡುವೆ ಗುಂಡಿನ ಕಾಳಗ
ADVERTISEMENT
ADVERTISEMENT
ADVERTISEMENT