ಭಾನುವಾರ, 7 ಡಿಸೆಂಬರ್ 2025
×
ADVERTISEMENT

Kanteerava studio

ADVERTISEMENT

ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋಗೆ ಸಿದ್ಧತೆ

25ಎಕರೆ ಭೂಮಿ ಮಂಜೂರಾತಿಗೆ ಜಿಲ್ಲಾಡಳಿತಕ್ಕೆ ಮನವಿ: ಮೊಹಬೂಬ್ ಭಾಷಾ
Last Updated 24 ನವೆಂಬರ್ 2025, 4:34 IST
ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋಗೆ ಸಿದ್ಧತೆ

ಕನ್ನಡ ಸಿನಿಮಾಗಳಿಗೆ ಜಾಗತಿಕ ವೇದಿಕೆಗೆ ಸರ್ಕಾರದಿಂದ ಒಟಿಟಿ: ಮಹಬೂಬ್ ಪಾಷಾ

Kannada Film Industry: ‘ಜಾಗತಿಕ ಮಟ್ಟದಲ್ಲಿ ಕನ್ನಡ ಸಿನಿಮಾಗಳಿಗೆ ವೇದಿಕೆ ಕಲ್ಪಿಸಲು ಮುಂದಿನ ವರ್ಷ ಸರ್ಕಾರದಿಂದಲೇ ಒಟಿಟಿ ಪ್ರಾರಂಭಿಸಲು ನಿರ್ಧರಿಸಲಾಗಿದೆ’ ಎಂದು ಕಂಠೀರವ ಸ್ಟುಡಿಯೋಸ್ ನಿಯಮಿತ ಅಧ್ಯಕ್ಷ ಮಹಬೂಬ್ ಪಾಷಾ ತಿಳಿಸಿದರು.
Last Updated 5 ನವೆಂಬರ್ 2025, 12:46 IST
ಕನ್ನಡ ಸಿನಿಮಾಗಳಿಗೆ ಜಾಗತಿಕ ವೇದಿಕೆಗೆ ಸರ್ಕಾರದಿಂದ ಒಟಿಟಿ: ಮಹಬೂಬ್ ಪಾಷಾ

‘ಅಪ್ಪು’ ನೋಡಲು ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ: ರಾಘವೇಂದ್ರ ರಾಜ್‌ಕುಮಾರ್

ನಟ ಪುನೀತ್‌ ರಾಜ್‌ಕುಮಾರ್ ಅವರು ನಿಧನರಾಗಿ ಇಂದಿಗೆ ಒಂಬತ್ತು ದಿನಗಳು ಕಳೆದಿವೆ. ಪುನೀತ್ ಅಗಲಿಕೆಯ ಅಘಾತದಿಂದ ನಾಡಿನ ಜನತೆ ಹೊರಬಂದಿಲ್ಲ. ‘ಅಪ್ಪು’ ನೆನೆದು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
Last Updated 6 ನವೆಂಬರ್ 2021, 12:22 IST
‘ಅಪ್ಪು’ ನೋಡಲು ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ: ರಾಘವೇಂದ್ರ ರಾಜ್‌ಕುಮಾರ್

ಪುನೀತ್ ನಡೆಸುತ್ತಿದ್ದ ಶಕ್ತಿಧಾಮಕ್ಕೆ ಕೈಲಾದ ಸಹಾಯ ಮಾಡುತ್ತೇನೆ: ರೇಣುಕಾಚಾರ್ಯ

ಬೆಂಗಳೂರು ನಗರದ ಕಂಠೀರವ ಸ್ಟುಡಿಯೊದಲ್ಲಿರುವ ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕುಟುಂಬ ಸಮೇತರಾಗಿ ಶುಕ್ರವಾರ ಭೇಟಿ ನೀಡಿ ನಮನ ಸಲ್ಲಿಸಿದರು.
Last Updated 5 ನವೆಂಬರ್ 2021, 11:53 IST
ಪುನೀತ್ ನಡೆಸುತ್ತಿದ್ದ ಶಕ್ತಿಧಾಮಕ್ಕೆ ಕೈಲಾದ ಸಹಾಯ ಮಾಡುತ್ತೇನೆ: ರೇಣುಕಾಚಾರ್ಯ

ಅಗಲಿದ ಅಪ್ಪುವಿಗೆ ಹಾಲು, ತುಪ್ಪ ಅರ್ಪಣೆ

ಇಹದಿಂದ ಅಗಲಿ ಮಣ್ಣಿನಡಿ ತಣ್ಣನೆ ಮಲಗಿದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಗೆ ಮಂಗಳವಾರ ಹಾಲು ತುಪ್ಪ ಎರೆದ ಕುಟುಂಬದವರು ಹೃದಯದಲ್ಲಿ ಚಿರಸ್ಥಾಯಿ ಆಗಿರುವ ಅವರನ್ನು ನೆನೆದು ಭಾವುಕರಾಗಿ ಮೌನಕ್ಕೆ ಜಾರಿದರು.
Last Updated 2 ನವೆಂಬರ್ 2021, 20:04 IST
ಅಗಲಿದ ಅಪ್ಪುವಿಗೆ ಹಾಲು, ತುಪ್ಪ ಅರ್ಪಣೆ

PHOTOS: ಪುನೀತ್ ರಾಜ್‌ಕುಮಾರ್‌ ಸಮಾಧಿಗೆ ಕುಟುಂಬಸ್ಥರಿಂದ ಹಾಲು–ತುಪ್ಪ ಕಾರ್ಯ

ನಟ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ (ಮಂಗಳವಾರ) ಐದು ದಿನಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ಅವರ ಸಮಾಧಿಗೆ ಕುಟುಂಬಸ್ಥರು ಹಾಲು –ತುಪ್ಪ ಕಾರ್ಯ ನೆರವೇರಿಸಿದರು. ಕಾರ್ಯದಲ್ಲಿ ಕುಟುಂಬದ ಆಪ್ತರಷ್ಟೇ ಭಾಗವಹಿಸಿದ್ದಾರೆ. ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಕಂಠೀರವ ಸ್ಟುಡಿಯೊ ಬಳಿ ಪೊಲೀಸರಿಂದ ಬಿಗಿ ಭದ್ರತೆ ಕಲ್ಪಿಸಲಾಗಿದೆ. -ಪ್ರಜಾವಾಣಿ ಚಿತ್ರಗಳು / ಬಿ.ಎಚ್. ಶಿವಕುಮಾರ್
Last Updated 2 ನವೆಂಬರ್ 2021, 8:16 IST
PHOTOS: ಪುನೀತ್ ರಾಜ್‌ಕುಮಾರ್‌ ಸಮಾಧಿಗೆ ಕುಟುಂಬಸ್ಥರಿಂದ ಹಾಲು–ತುಪ್ಪ ಕಾರ್ಯ
err

ಅಪ್ಪು ನೆನಪು: ಮಂಗಳವಾರದವರೆಗೂ ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೊಗೆ ನಿರ್ಬಂಧ

ಬೆಂಗಳೂರು: ಕಳೆದ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸರ್ಕಾರಿ ಗೌರವದೊಂದಿಗೆ ಕಂಠೀರವ ಸ್ಟುಡಿಯೊದಲ್ಲಿ ನಡೆದಿದ್ದು, ಮಂಗಳವಾರ ಹಾಲು–ತುಪ್ಪ ಬಿಡುವ ಕಾರ್ಯ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ. ಹೀಗಾಗಿ ಅಲ್ಲಿಯವರೆಗೂ ಪುನೀತ್‌ ಅವರ ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ.
Last Updated 31 ಅಕ್ಟೋಬರ್ 2021, 11:52 IST
ಅಪ್ಪು ನೆನಪು: ಮಂಗಳವಾರದವರೆಗೂ ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೊಗೆ ನಿರ್ಬಂಧ
ADVERTISEMENT

ನೋಡಿ: ಅಪ್ಪುಗೆ ಅಭಿಮಾನಿಗಳ ಅಶ್ರುತರ್ಪಣ

Last Updated 31 ಅಕ್ಟೋಬರ್ 2021, 2:12 IST
fallback

ಇಂದು ಸಂಜೆ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ: ಶಾಂತಿ ಕಾಪಾಡಲು ಸಿಎಂ ಮನವಿ

ಪುನೀತ್ ರಾಜ್‌ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Last Updated 30 ಅಕ್ಟೋಬರ್ 2021, 7:11 IST
ಇಂದು ಸಂಜೆ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ: ಶಾಂತಿ ಕಾಪಾಡಲು ಸಿಎಂ ಮನವಿ

ಕಂಠೀರವ ಸ್ಟುಡಿಯೊದಲ್ಲಿ ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರ

ಕಂಠೀರವ ಸ್ಟುಡಿಯೊ ಆವರಣದಲ್ಲಿ ಡಾ.ರಾಜ್ ಕುಮಾರ್ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಪುನೀತ್ ರಾಜ್‍ಕುಮಾರ್ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
Last Updated 29 ಅಕ್ಟೋಬರ್ 2021, 14:41 IST
ಕಂಠೀರವ ಸ್ಟುಡಿಯೊದಲ್ಲಿ ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರ
ADVERTISEMENT
ADVERTISEMENT
ADVERTISEMENT