ಆಡಳಿತ ಪಕ್ಷದವರಿಂದಲೇ CM ಬದಲಾವಣೆಗೆ ಅವಸರ: ಸಂಸದ ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಪಕ್ಷದ ಹಿರಿಯ ಸಚಿವರು ದಹೆಲಿಗೆ ಭೇಟಿ ನೀಡುತ್ತಿದ್ದು, ಸಿಎಂ ಬದಲಾವಣೆಗಾಗಿ ಆ ಪಕ್ಷದಲ್ಲೇ ಬಹಳಷ್ಟು ಚಟುವಟಿಕೆಗಳು ನಡೆಯುತ್ತಿವೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ‘ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.Last Updated 7 ಅಕ್ಟೋಬರ್ 2024, 10:31 IST