ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Karadi Sanganna

ADVERTISEMENT

ಸಿಎಂ, ಡಿಸಿಎಂ ಭೇಟಿ ಬಳಿಕ ಕಾಂಗ್ರೆಸ್ ಸೇರ್ಪಡೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಬುಧವಾರ (ನಾಳೆ) ಸಮಯ ನಿಗದಿಯಾಗಿದ್ದು ಅವರ ಭೇಟಿ ಬಳಿಕ‌ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು‌.
Last Updated 16 ಏಪ್ರಿಲ್ 2024, 5:46 IST
ಸಿಎಂ, ಡಿಸಿಎಂ ಭೇಟಿ ಬಳಿಕ ಕಾಂಗ್ರೆಸ್ ಸೇರ್ಪಡೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

ಕಾಂಗ್ರೆಸ್ ಸೇರಲ್ಲ: ಕರಡಿ ಸಂಗಣ್ಣ

ಬಿಜೆಪಿಯಿಂದ ಟಿಕೆಟ್‌ ಕೈ ತಪ್ಪಿದರೂ ಕಾಂಗ್ರೆಸ್‌ ಸೇರುವ ವಿಚಾರ ನನ್ನ ಮುಂದೆ ಇಲ್ಲ’ ಎಂದು ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದರು.
Last Updated 22 ಮಾರ್ಚ್ 2024, 22:52 IST
ಕಾಂಗ್ರೆಸ್ ಸೇರಲ್ಲ: ಕರಡಿ ಸಂಗಣ್ಣ

ಲೋಕಸಭೆ ಚುನಾವಣೆ 2024: ಬಿಜೆಪಿಯ ಮೂವರ ಚಿತ್ತ ಕಾಂಗ್ರೆಸ್‌ನತ್ತ?

ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ಅಸಮಾಧಾನಗೊಂಡಿರುವ ಸಂಸದರಾದ ಡಿ.ವಿ.ಸದಾನಂದಗೌಡ, ಕರಡಿ ಸಂಗಣ್ಣ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಾಂಗ್ರೆಸ್‌ನತ್ತ ವಾಲುತ್ತಿದ್ದಾರೆ.
Last Updated 19 ಮಾರ್ಚ್ 2024, 23:30 IST
ಲೋಕಸಭೆ ಚುನಾವಣೆ 2024: ಬಿಜೆಪಿಯ ಮೂವರ ಚಿತ್ತ ಕಾಂಗ್ರೆಸ್‌ನತ್ತ?

ಸಂಪುಟದಲ್ಲಿ ಚರ್ಚೆಯ ಭರವಸೆ: ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಅಂತ್ಯ

ರೈತರ ಪಂಪ್ ಸೆಟ್ ಪರಿಕರ ಉಚಿತ ವಿತರಣೆಗೆ ಆಗ್ರಹಿಸಿ ಸಂಸದ ಸಂಗಣ್ಣ ಕರಡಿ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ. ಅಂತ್ಯಗೊಂಡಿದೆ.
Last Updated 7 ನವೆಂಬರ್ 2023, 7:34 IST
ಸಂಪುಟದಲ್ಲಿ ಚರ್ಚೆಯ ಭರವಸೆ: ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಅಂತ್ಯ

ಕೊಪ್ಪಳ: ಜಿಲ್ಲಾಡಳಿತ ಭವನದ ಮುಂದೆಯೇ ಮಲಗಿದ ಸಂಸದ ಸಂಗಣ್ಣ ಕರಡಿ

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪರಿವರ್ತಕ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆಯನ್ನು ರಾಜ್ಯ ಸರ್ಕಾರ ರದ್ದು ಪಡಿಸಿರುವುದನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
Last Updated 6 ನವೆಂಬರ್ 2023, 17:50 IST
ಕೊಪ್ಪಳ: ಜಿಲ್ಲಾಡಳಿತ ಭವನದ ಮುಂದೆಯೇ ಮಲಗಿದ ಸಂಸದ ಸಂಗಣ್ಣ ಕರಡಿ

ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿಕರಕ್ಕೆ ಆಗ್ರಹ: ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿಕರ ನೀಡಲು ಆಗ್ರಹ
Last Updated 6 ನವೆಂಬರ್ 2023, 7:53 IST
 ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿಕರಕ್ಕೆ ಆಗ್ರಹ: ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

ಹುಲಿಗಿ-ಮುನಿರಾಬಾದ್ ರೈಲ್ವೆ ಮೇಲ್ಸೇತುವೆಗೆ ₹29.57 ಕೋಟಿ: ಕರಡಿ ಸಂಗಣ್ಣ

ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಹುಲಿಗಿ ಗ್ರಾಮದ ರೈಲ್ವೆ ಗೇಟ್ ಸಂಖ್ಯೆ 79ರ ಹುಲಿಗಿ-ಮುನಿರಾಬಾದ್ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರ ₹29.57 ಕೋಟಿ ಹಾಗೂ ಭೂ ಪರಿಹಾರಕ್ಕೆ ₹3 ಕೋಟಿ ಬಿಡುಗಡೆ ಮಾಡಿದೆ ಎಂದು ಸಂಸದ ಕರಡಿ ಸಂಗಣ್ಣ ತಿಳಿಸಿದ್ದಾರೆ.
Last Updated 22 ಆಗಸ್ಟ್ 2023, 10:06 IST
ಹುಲಿಗಿ-ಮುನಿರಾಬಾದ್ ರೈಲ್ವೆ ಮೇಲ್ಸೇತುವೆಗೆ ₹29.57 ಕೋಟಿ: ಕರಡಿ ಸಂಗಣ್ಣ
ADVERTISEMENT

ಸೆಪ್ಟೆಂಬರ್‌ನಲ್ಲಿ ಸಿಂಧನೂರಿಗೆ ರೈಲು ಸೌಲಭ್ಯ: ಸಂಸದ ಸಂಗಣ್ಣ ಕರಡಿ

ಕೊಪ್ಪಳ ರೈಲು ‌ನಿಲ್ದಾಣ ಮೇಲ್ದರ್ಜೆಗೇರಿಸಲು ಶಂಕುಸ್ಥಾಪನೆ
Last Updated 6 ಆಗಸ್ಟ್ 2023, 5:30 IST
ಸೆಪ್ಟೆಂಬರ್‌ನಲ್ಲಿ ಸಿಂಧನೂರಿಗೆ ರೈಲು ಸೌಲಭ್ಯ:  ಸಂಸದ ಸಂಗಣ್ಣ ಕರಡಿ

ಕೊಪ್ಪಳ ವಿಧಾನಸಭಾ ಕ್ಷೇತ್ರ: ಅಂತಿಮ ಹಂತದಲ್ಲಿ ಬಿಜೆಪಿ ಟಿಕೆಟ್‌ ಕಸರತ್ತು

ನನಗೇ ಟಿಕೆಟ್‌ ಕೊಡಿ ಎಂದು ಕೇಳಿದ್ದೇನೆ: ಸಂಸದ ಸಂಗಣ್ಣ ಕರಡಿ
Last Updated 8 ಏಪ್ರಿಲ್ 2023, 9:48 IST
ಕೊಪ್ಪಳ ವಿಧಾನಸಭಾ ಕ್ಷೇತ್ರ: ಅಂತಿಮ ಹಂತದಲ್ಲಿ ಬಿಜೆಪಿ ಟಿಕೆಟ್‌ ಕಸರತ್ತು

Karnataka polls 2023 | ಕೊಪ್ಪಳ ಟಿಕೆಟ್ ನನಗೇ ಸಿಗಲಿದೆ: ಸಂಸದ ಸಂಗಣ್ಣ ಕರಡಿ

ನಾನು ರಾಜ್ಯ ರಾಜಕಾರಣಕ್ಕೆ ಬರಬೇಕು, ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು ಎರಡ್ಮೂರು ತಿಂಗಳಿನಿಂದ ಕ್ಷೇತ್ರದ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಅಪೇಕ್ಷೆ ಪಡುತ್ತಿದ್ದಾರೆ. ಹೀಗಾಗಿ ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ. ವರಿಷ್ಠರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನನಗೇ ಟಿಕೆಟ್‌ ಸಿಗುವ ವಿಶ್ವಾಸವಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
Last Updated 8 ಏಪ್ರಿಲ್ 2023, 9:00 IST
Karnataka polls 2023 | ಕೊಪ್ಪಳ ಟಿಕೆಟ್ ನನಗೇ ಸಿಗಲಿದೆ: ಸಂಸದ ಸಂಗಣ್ಣ ಕರಡಿ
ADVERTISEMENT
ADVERTISEMENT
ADVERTISEMENT