ರಾಮನಗರ | ಕರಗ: ಸಾಂಸ್ಕೃತಿ ಕಾರ್ಯಕ್ರಮಕ್ಕೆ ಚಾಲನೆ
ರಾಮನಗರ: ನಗರದ ಮಂಡಿಪೇಟೆಯಲ್ಲಿರುವ ಬನ್ನಿ ಮಹಾಂಕಾಳಿ ಕರಗ ಮಹೋತ್ಸವ ಪ್ರಯುಕ್ತ ಮಂಡಿಪೇಟೆ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಸಾಂಸ್ಕತಿಕ ಕಾರ್ಯಕ್ರಮ ಹಾಗೂ ಭಜನೆ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಶನಿವಾರ ಚಾಲನೆ ನೀಡಿದರು.Last Updated 7 ಜುಲೈ 2025, 2:09 IST