ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: CM ಸಿದ್ದರಾಮಯ್ಯ
ಕಾರಂಜಾ ಯೋಜನೆಗಾಗಿ ಭೂಮಿ ಕಳೆದುಕೊಂಡು ನ್ಯಾಯಯುತ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.Last Updated 19 ಡಿಸೆಂಬರ್ 2024, 12:31 IST