‘ಕಾರಂತ ಬಡಾವಣೆ ಅಧಿಕಾರಿಗಳಿಂದ ಸುಳ್ಳು ಮಾಹಿತಿ’
‘ಶಿವರಾಮ ಕಾರಂತ ಬಡಾವಣೆಗೆ ರೈತರು ಭೂಮಿ ಬಿಟ್ಟುಕೊಡಲು ಒಪ್ಪಿಲ್ಲ. ಪರಿಹಾರ ಹಣವನ್ನೂ ಕೇಳಿಲ್ಲ. ಆದರೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಧ್ಯಮಗಳಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ’ ಎಂದು ಬಡಾವಣೆ ಸಂತ್ರಸ್ತರ ಸಂಘದ ಅಧ್ಯಕ್ಷ ಬಿ.ಆರ್.ನಂಜುಂಡಪ್ಪ ಸ್ಪಷ್ಟಪಡಿಸಿದರು.Last Updated 13 ಜುಲೈ 2019, 19:56 IST